ನಿಮ್ಮ ಆಧಾರ್ ನಂಬರ್ ಹಾಕಿ ಬೆಳೆಹಾನಿ ಪರಿಹಾರ ಚೆಕ್ ಮಾಡುವ ಹೊಸ ಡೈರೆಕ್ಟ್ ಲಿಂಕ್-Aadhaar based bele parihara

<Krushirushi> <ಆಧಾರ್ ನಂಬರ್ ಆಧಾರಿತ ಬೆಳೆಹಾನಿ ಪರಿಹಾರ> <aadhaar based croploss compensation> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Belehani eligible and ineleigible list> <ಬೆಳೆಹಾನಿ ಅರ್ಹ ಅನರ್ಹ ಪಟ್ಟಿ> <FID> <Fruits ID>

ನಿಮ್ಮ ಆಧಾರ್ ನಂಬರ್ ಹಾಕಿ ಬೆಳೆಹಾನಿ ಪರಿಹಾರ ಚೆಕ್ ಮಾಡುವ ಹೊಸ ಡೈರೆಕ್ಟ್ ಲಿಂಕ್-Aadhaar based bele parihara

Aadhaar based belehani parihara-ನಿಮ್ಮ ಆಧಾರ್ ನಂಬರ್ ಹಾಕಿ ಬೆಳೆಹಾನಿ ಪರಿಹಾರ ಚೆಕ್ ಮಾಡುವ ಹೊಸ ಡೈರೆಕ್ಟ್ ಲಿಂಕ್

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Aadhaar number/ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ Aadhaar number/ಆಧಾರ್ ಸಂಖ್ಯೆ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿ

 ಈ ಕೆಳಗಿನಂತೆ ನಿಮ್ಮ ಆಧಾರ್ ನಂಬರ್ ನ ಕೊನೆಯ 4 ಸಂಖ್ಯೆ ಒಂದೆೇ ಇರುವ ಎಲ್ಲಾ ರೈತರ ಪಟ್ಟಿ ಸಿಗಲಿದೆ.ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಲು Search ಬಾಕ್ಸನಲ್ಲಿ ನಿಮ್ಮ ಹೆಸರು ಹಾಕಿ Search ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಬೆಳೆಹಾನಿ ಪರಿಹಾರ ಜಮಾ ಮಾಹಿತಿ ಸಿಗಲಿದೆ.