ಆಧಾರ್ ಲಿಂಕ್ ಆಗದ ಕೋಟಿಗಟ್ಟಲೆ ಬೆಳೆವಿಮೆ ಹಣ ಖಾತೆಯಲ್ಲೇ ಬಾಕಿ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhar not linked bele vime farmers list

<Krushirushi> <ಆಧಾರ್ ಲಿಂಕ್ ಆಗದ ಬೆಳೆಹಾನಿ ರೈತರ ಪಟ್ಟಿ> <Aadhaar not linked crop loss farmers list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Krushirushi> <ಆಧಾರ್ ಲಿಂಕ್ ಆಗದ ಬೆಳೆವಿಮೆ ರೈತರ ಪಟ್ಟಿ> <Aadhaar not linked cropinsurance farmers list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID>

ಆಧಾರ್ ಲಿಂಕ್ ಆಗದ ಕೋಟಿಗಟ್ಟಲೆ ಬೆಳೆವಿಮೆ ಹಣ ಖಾತೆಯಲ್ಲೇ ಬಾಕಿ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhar not linked bele vime farmers list

ಆಧಾರ್ ಲಿಂಕ್ ಆಗದ ಕೋಟಿಗಟ್ಟಲೆ ಬೆಳೆವಿಮೆ ಹಣ ಖಾತೆಯಲ್ಲೇ ಬಾಕಿ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhar not linked bele vime farmers list

ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/AadharNotSeededReport.aspx

ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿದರೆ ನಿಮಗೆ pdf download ಮಾಡಿಕೊಂಡು ನಿಮ್ಮ ಹೆಸರು ಚೆಕ್ ಮಾಡಿ

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732