Aadhaar not linked croploss farmers list-ಆಧಾರ್ ಲಿಂಕ್ ಆದ ರೈತರಿಗೆ ಬೆಳೆಹಾನಿ ಪರಿಹಾರ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿ
<Krushirushi> <ಆಧಾರ್ ಲಿಂಕ್ ಆಗದ ಬೆಳೆಹಾನಿ ರೈತರ ಪಟ್ಟಿ> <Aadhaar not linked crop loss farmers list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Krushirushi> <ಆಧಾರ್ ಲಿಂಕ್ ಆಗದ ಬೆಳೆವಿಮೆ ರೈತರ ಪಟ್ಟಿ> <Aadhaar not linked cropinsurance farmers list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <ಹಣ> <ರೈತ> <crop> <ಬೆಳೆಸುದ್ದಿ> <ಅನ್ನಭಾಗ್ಯ> <Annabhagya><ಬೆಳೆವಿಮೆ> <<dbt Karnataka> <direct benefit transfer> <ಆಧಾರ್> <ನೇರ ಲಾಭ ವರ್ಗಾವಣೆ> <cropinsurance> <ನೇರ ನಗದು ವರ್ಗಾವಣೆ> <FID> <croploss compensation> <belehani list> <crop loss details> <bele parihara> <bele parihara list> <ರೈತ> <ಹಣ> <ಸಂದಾಯ> <ಬೆಳೆ ವಿಮೆ> <ಬೆಳೆ ಸುದ್ದಿ> <ಆಧಾರ್>
Aadhaar not linked croploss farmers list-ಆಧಾರ್ ಲಿಂಕ್ ಆದ ರೈತರಿಗೆ ಬೆಳೆಹಾನಿ ಪರಿಹಾರ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿ
ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 3000 ರೂಪಾಯಿ ಒದಗಿಸಲಾಗಿದೆ. ಆಧಾರ್ ಲಿಂಕ್(Aadhaar link) ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು(Aadhaar not linked farmers list) ತಕ್ಷಣ ಲಿಂಕ್ ಮಾಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಟ್ವಿಟ್ ಮಾಡಿದ್ದಾರೆ
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ