ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhaar not linked croploss farmers list

ಆಧಾ‌ರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು

ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhaar not linked croploss farmers list

ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhaar not linked croploss farmers list

15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635 

ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/AadharNotSeededReport.aspx

ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ

Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - https://krushirushi.in/Tahasildar-varification-status-approved-1634