ಗೃಹಲಕ್ಷ್ಮಿ,ಅನ್ನಭಾಗ್ಯ ಹಣ ಪಡೆಯಲು ಆಧಾರ್ ಅಪ್ಡೇಟ್ ಕಡ್ಡಾಯ,ಅಪ್ಡೇಟ್ ಮಾಡುವ ಡೈರೆಕ್ಟ್ ಲಿಂಕ್. Aadhaar update is compulsory to get gruhalakshmi and Annabhagya amount
<Krushirushi> <ಆಧಾರ್ ಅಪ್ಡೆಟ್> <Aadhaar update> <ಆಧಾರಲಿಂಕ್> <ಆಧಾರ್ ಬ್ಯಾಂಕ್ ಲಿಂಕ್> <Aadhaarbanklink> <seeding status of aadhaar in bank account> <ನೇರನಗದುವರ್ಗಾವಣೆ> <ಡಿಬಿಟಿ> <DBT> <Direct benefit transfer> <aadhaar bank seeding status> <ಹಣ> <ರೈತ> <crop> <ಬೆಳೆಸುದ್ದಿ> <ಅನ್ನಭಾಗ್ಯ> <Annabhagya><ಬೆಳೆವಿಮೆ> <<dbt Karnataka> <direct benefit transfer> <ಆಧಾರ್> <ನೇರ ಲಾಭ ವರ್ಗಾವಣೆ> <cropinsurance>
ಗೃಹಲಕ್ಷ್ಮಿ,ಅನ್ನಭಾಗ್ಯ ಹಣ ಪಡೆಯಲು ಆಧಾರ್ ಅಪ್ಡೇಟ್ ಕಡ್ಡಾಯ,ಅಪ್ಡೇಟ್ ಮಾಡುವ ಡೈರೆಕ್ಟ್ ಲಿಂಕ್. Aadhaar update is compulsory to get gruhalakshmi and Annabhagya amount
ಈ ಮೊದಲು ಆಧಾರ್ಗೆ ಸಂಬಂಧಿತ ಮಾಹಿತಿ ಅಪ್ಲೋಡ್ ಮಾಡಿಕೊಳ್ಳಲು ಮಾರ್ಚ್ 14 ರವರೆಗೆ ಆನ್ಲೈನ್ನಲ್ಲಿ ಉಚಿತವಾಗಿ ಅವಕಾಶ ಕಲ್ಪಿಸಲಾಗಿತ್ತು, ಈಗ ಮತ್ತೆ ದಿನಾಂಕವನ್ನು ಮುಂದುಡಲಾಗಿದ್ದು,ಜೂನ್ 14 ಕೊನೆಯ ದಿನಾಂಕ. ಅರ್ಥಾತ್, ಆನ್ಲೈನ್ನಲ್ಲಿ ಉಚಿತವಾಗಿ ಆಧಾರ್ ಅಪ್ಡೇಟ್ ಮಾಡಿಕೊಳ್ಳಲು ಕೊನೆಯ ಅವಕಾಶ.
ನೀವು ಆಧಾರ್ ಸಂಖ್ಯೆ ಪಡೆದು ಹತ್ತು ವರ್ಷಗಳಾಗಿದ್ದಲ್ಲಿ ಹಾಗೂ ಇದುವರೆಗೂ ಯಾವುದೇ ಮಾಹಿತಿ ಅಪ್ಡೇಟ್ ಮಾಡಿಕೊಂಡಿರದಿದ್ದಲ್ಲಿ ಈ ಅವಕಾಶವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಅಂದಹಾಗೆ ಇದು ಡೆಮೊಗ್ರಫಿಕ್ ಡೇಟಾಗಷ್ಟೇ ಸೀಮಿತವಾಗಿರಲಿದೆ ಎಂದು ಯುಐಡಿಎಐ ತಿಳಿಸಿದೆ.
ಈ ಅಪ್ಡೇಟ್ಗೆ ಆಧಾರ್ ಗ್ರಾಹಕ ಸೇವಾ ಕೇಂದ್ರದಲ್ಲಿ 50 ರೂ. ಶುಲ್ಕ ವಿಧಿಸಲಾಗುತ್ತಿದೆ. ಆದರೆ ಆನ್ಲೈನ್ನಲ್ಲಿ ಉಚಿತವಾಗಿ ಮಾಡಿಕೊಳ್ಳಲು ಅವಕಾಶವಿದ್ದು,ಹತ್ತು ವರ್ಷಗಳ ಹಿಂದೆ ಆಧಾರ್ ಪಡೆದವರು ತಮ್ಮ ಇತ್ತೀಚಿಗಿನ ಗುರುತು, ವಾಸದ ವಿಳಾಸ ಇತ್ಯಾದಿ ಮಾಹಿತಿಗಳನ್ನು ಜೂನ್ 14ರ ಒಳಗೆ ಉಚಿತವಾಗಿ ಅಪ್ಡೇಟ್ ಮಾಡಿಕೊಳ್ಳಬಹುದು.
ಅಲ್ಲದೆ ಡೆಮೊಗ್ರಫಿಕ್ ಡೇಟಾ ಅಂದರೆ, ಹೆಸರು, ವಿಳಾಸ, ಜನ್ಮದಿನಾಂಕ, ಲಿಂಗ, ಮೊಬೈಲ್ಫೋನ್ ನಂಬರ್, ಇ-ಮೇಲ್ ಐಡಿ ವಿವರಗಳನ್ನು ಅಪ್ಡೇಟ್ ಮಾಡಿಕೊಳ್ಳಬಹುದು.
Free Aadhaar update-ಉಚಿತವಾಗಿ ಆಧಾರ್ ಅಪ್ಡೇಟ್ ಮಾಡುವ ಡೈರೆಕ್ಟ್ ಲಿಂಕ್
https://myaadhaar.uidai.gov.in/
ಮೊದಲು ಮುಖಪುಟದಲ್ಲಿರುವ login ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,Captcha type ಮಾಡಿ, send OTP ಮೇಲೆ ಕ್ಲಿಕ್ ಮಾಡಿ
ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Login ಮೇಲೆ ಕ್ಲಿಕ್ ಮಾಡಿ
ನಂತರ Document update ಮೇಲೆ ಕ್ಲಿಕ್ ಮಾಡಿ
ನಂತರ Next ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ Next ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ Next ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ POI ಅಂದರೆ ನಿಮ್ಮ ಗುರುತಿನ ಚೀಟಿಯಾಗಿ ಪ್ಯಾನ್ ಕಾರ್ಡ್ ಅಥವಾ ಯಾವುದಾದರು ಗುರುತಿನ ಚೀಟಿಯನ್ನು ಹಾಗೂ POA ಅಂದರೆ ನಿಮ್ಮ ವಿಳಾಸದ ಪುರಾವೆಯನ್ನು select ಮಾಡಿ ನಿಮ್ಮ passport ಅಥವಾ ಯಾವುದಾದರೂ ವಿಳಾಸದ ಪುರಾವೆಯ ಫೋಟೊವನ್ನು ಅಪ್ಲೋಡ್ ಮಾಡಿ,Next ಮೇಲೆ ಕ್ಲಿಕ್ ಮಾಡಿ
ಸೂಚನೆ:ನೀವು ಅಪ್ಲೋಡ್ ಮಾಡುವ ಫೋಟೊ 2MB ಗಿಂತ ಮೇಲೆ ಇರಬೇಕು.
ನಂತರ Okay ಮೇಲೆ ಕ್ಲಿಕ್ ಮಾಡಿ
ನಂತರ submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ಅಪ್ಡೇಟ್ ಆಗಿ,Success ಎಂದು ತೋರಿಸುತ್ತದೆ.
ನಂತರ Download acknowledgment ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮಗೆ Acknowledgment ದೊರೆಯುತ್ತದೆ
Annabhagya-ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
5 ಸದಸ್ಯರಿರುವ ಕುಟುಂಬಕ್ಕೆ 850 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253