Aadhar based bele parihara-ನಿಮ್ಮ ಆಧಾರ್ ನಂಬರ್ ಹಾಕಿ ಬೆಳೆ ಪರಿಹಾರ ಜಮಾ ಚೆಕ್ ಮಾಡಿ

ಮಳೆಯಾಶ್ರಿತ ಬೆಳೆಗೆ ಎರಡು ಹೆಕ್ಟರಿಗೆ ಸೀಮಿತವಾಗಿ ಪ್ರತಿ ಹೆಕ್ಟರಿಗೆ 8500 ರೂಪಾಯಿ ಪರಿಹಾರ ನೀಡಲಾಗುತ್ತದೆ.  ನೀರಾವರಿ ಬೆಳೆಗೆ ಪ್ರತಿ ಹೆಕ್ಟರಿಗೆ 17000 ರೂಪಾಯಿ. ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟರಿಗೆ 22,000,ರೇಷ್ಮೆ ಬೆಳೆಗೆ ಪ್ರತಿ ಹೆಕ್ಟರಿಗೆ 6000 ಪರಿಹಾರ ಮೊತ್ತ ನಿಗದಿಪಡಿಸಲಾಗಿದೆ

Aadhar based bele parihara-ನಿಮ್ಮ ಆಧಾರ್ ನಂಬರ್ ಹಾಕಿ ಬೆಳೆ ಪರಿಹಾರ ಜಮಾ ಚೆಕ್ ಮಾಡಿ

Aadhar based bele parihara-ನಿಮ್ಮ ಆಧಾರ್ ನಂಬರ್ ಹಾಕಿ ಬೆಳೆ ಪರಿಹಾರ ಜಮಾ ಚೆಕ್ ಮಾಡಿ

ಕೇಂದ್ರ ಸರ್ಕಾರದ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2024-25 ನೇ ಸಾಲಿನಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಕೇಂದ್ರ ಸರ್ಕಾರದಿಂದ 2 ನೇ ಕಂತಿನ ಅನುದಾನ ರೂ. 366.00 ಕೋಟಿಗಳನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುತ್ತದೆ ಹಾಗೂ ಆರ್ಥಿಕ ಇಲಾಖೆಯು 2 ನೇ ಕಂತಿನ ರಾಜ್ಯದ ಪಾಲು ರೂ. 122.00 ಕೋಟಿಗಳನ್ನು ಬಿಡುಗಡೆ ಮಾಡಿರುತ್ತದೆ.


ಮಳೆಯಾಶ್ರಿತ ಬೆಳೆಗೆ ಎರಡು ಹೆಕ್ಟರಿಗೆ ಸೀಮಿತವಾಗಿ ಪ್ರತಿ ಹೆಕ್ಟರಿಗೆ 8500 ರೂಪಾಯಿ ಪರಿಹಾರ ನೀಡಲಾಗುತ್ತದೆ.

 ನೀರಾವರಿ ಬೆಳೆಗೆ ಪ್ರತಿ ಹೆಕ್ಟರಿಗೆ 17000 ರೂಪಾಯಿ.

 ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟರಿಗೆ 22,000

 ರೇಷ್ಮೆ ಬೆಳೆಗೆ ಪ್ರತಿ ಹೆಕ್ಟರಿಗೆ 6000 ಪರಿಹಾರ ಮೊತ್ತ ನಿಗದಿಪಡಿಸಲಾಗಿದೆ

ಬೆಳೆ ಪರಿಹಾರ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://landrecords.karnataka.gov.in/PariharaPayment/

ನಂತರ ಆಧಾರ್ ನಂಬರ್ select ಮಾಡಿ

ನಂತರ calamity type "Flood" ಎಂದು ವರ್ಷ "2024-25" ಎಂದು select ಮಾಡಿ

ನಿಮ್ಮ ಆಧಾರ್ ನಂಬರ್ ಹಾಕಿ,Captch type ಮಾಡಿ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಬರಪರಿಹಾರ ಜಮಾ ತೋರಿಸುತ್ತದೆ