Annabhagya amount-3 ತಿಂಗಳ ಅನ್ನಭಾಗ್ಯ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

<Krushirushi> <ಅನನಭಾಗ್ಯ ಹಣ> <Annabhagya amount> <ಆಧಾರ್ ಬ್ಯಾಂಕ್ ಲಿಂಕ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <ಡಿಬಿಟಿ> <dbt> <direct benefit transfer> <ನೇರ ಲಾಭ ವರ್ಗಾವಣೆ> <ನೇರ ನಗದು ವರ್ಗಾವಣೆ> <DBT Karnataka> <ರೈತ> <ಹಣ> <ಸಂದಾಯ> <ಸಹಾಯಧನ> <ಅನ್ನಭಾಗ್ಯ ಅಕ್ಕಿ ಜೊತೆ 170 ರೂಪಾಯಿ> <DBT status> <Status of DBT> <Ration card number>

Annabhagya amount-3 ತಿಂಗಳ ಅನ್ನಭಾಗ್ಯ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

Annabhagya amount-3 ತಿಂಗಳ ಅನ್ನಭಾಗ್ಯ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ(e-status) ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ(DBT status) ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ಸೂಚನೆ-ಜಿಲ್ಲೆ select ಮಾಡುವಾಗ ತಪ್ಪಾಗಿ ಬೇರೆ ಜಿಲ್ಲೆ select ಮಾಡಿದರೆ ಈ ಕೆಳಗಿನಂತೆ No data found ಎಂದು ತೋರಿಸುತ್ತದೆ. ಅದಕ್ಕಾಗಿ ಸರಿಯಾದ ಜಿಲ್ಲೆಯನ್ನು select ಮಾಡಿ)

ನಂತರ ನೇರ ನಗದು ವರ್ಗಾವಣೆ ಸ್ಥಿತಿ (Status of DBT) ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್(Ration card number) ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ (Annabhagya amount)ಮೊತ್ತವನ್ನು ತೋರಿಸುತ್ತದೆ