Annabhagya amount status check-ಇನ್ನು ಮುಂದೆ ಅನ್ನಭಾಗ್ಯ ಹಣ ಬದಲಾಗಿ 10 ಕೆಜಿ ಅಕ್ಕಿ,ಹಾಗಾದರೆ ಇಲ್ಲಿಯವರೆಗೂ ಜಮಾ ಆದ ಅನ್ನಭಾಗ್ಯ ಹಣ ಜಮಾ ಸ್ಟೇಟಸ್ ಚೆಕ್ ಮಾಡಿ
<Krushirushi> <ಅನ್ನಭಾಗ್ಯ ಹಣ> <Annabhagya amount> <ಆಧಾರ್ ಬ್ಯಾಂಕ್ ಲಿಂಕ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <ಡಿಬಿಟಿ> <dbt> <direct benefit transfer> <ನೇರ ಲಾಭ ವರ್ಗಾವಣೆ> <ನೇರ ನಗದು ವರ್ಗಾವಣೆ> <DBT Karnataka> <ರೈತ> <ಹಣ> <ಸಂದಾಯ> <ಸಹಾಯಧನ> <ಅನ್ನಭಾಗ್ಯ ಅಕ್ಕಿ ಜೊತೆ 170 ರೂಪಾಯಿ> <DBT status> <Status of DBT> <Ration card number>

Annabhagya amount status check-ಇನ್ನು ಮುಂದೆ ಅನ್ನಭಾಗ್ಯ ಹಣ ಬದಲಾಗಿ 10 ಕೆಜಿ ಅಕ್ಕಿ,ಹಾಗಾದರೆ ಇಲ್ಲಿಯವರೆಗೂ ಜಮಾ ಆದ ಅನ್ನಭಾಗ್ಯ ಹಣ ಜಮಾ ಸ್ಟೇಟಸ್ ಚೆಕ್ ಮಾಡಿ
ಅನ್ನಭಾಗ್ಯ ಯೋಜನೆಯಡಿ ಪಡಿತರ ಫಲಾನುಭವಿಗಳಿಗೆ ನೀಡುತ್ತಿರುವ ನೇರ ನಗದು ವರ್ಗಾವಣೆ ಯೋಜನೆಯಡಿ ನೀಡುತ್ತಿರುವ ಹಣದ ಬದಲಾಗಿ 5 ಕೆಜಿ ಅಕ್ಕಿಯನ್ನು ಇನ್ಮುಂದೆ ವಿತರಿಸುವುದಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ.
ಈ ಬಗ್ಗೆ ಆಹಾರ, ನಾಗರರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 05 ಕೆ.ಜಿ, ಆಹಾರ ಧಾನದೊಂದಿಗೆ, ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 05 ಕೆ.ಜಿ, ಆಹಾರ ಧಾನ್ಯವನ್ನು ಸೇರಿಸಿ, ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆ.ಜಿ, ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿರುತ್ತದೆ ಎಂದಿದ್ದಾರೆ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ(e-status) ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ(DBT status) ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ಸೂಚನೆ-ಜಿಲ್ಲೆ select ಮಾಡುವಾಗ ತಪ್ಪಾಗಿ ಬೇರೆ ಜಿಲ್ಲೆ select ಮಾಡಿದರೆ ಈ ಕೆಳಗಿನಂತೆ No data found ಎಂದು ತೋರಿಸುತ್ತದೆ. ಅದಕ್ಕಾಗಿ ಸರಿಯಾದ ಜಿಲ್ಲೆಯನ್ನು select ಮಾಡಿ)
ನಂತರ ನೇರ ನಗದು ವರ್ಗಾವಣೆ ಸ್ಥಿತಿ (Status of DBT) ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್(Ration card number) ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ (Annabhagya amount)ಮೊತ್ತವನ್ನು ತೋರಿಸುತ್ತದೆ
ಹೀಗೂ ಚೆಕ್ ಮಾಡಬಹುದು
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಅನ್ನಭಾಗ್ಯ(Annabhagya)ಮೇಲೆ ಕ್ಲಿಕ್ ಮಾಡಿ
ನಂತರ ಇಲ್ಲಿಯವರೆಗೂ ಜಮಾ ಆದ ಅನ್ನಭಾಗ್ಯ ಹಣ(Annabhagya amount)ಮಾಹಿತಿ ಸಿಗಲಿದೆ.