Annabhagya list-ಈ ಪಟ್ಟಿಯಲ್ಲಿರುವವರಿಗೆ ಈ ತಿಂಗಳು ಸಿಗಲಿದೆ 15 ಕೆಜಿ ಅನ್ನಭಾಗ್ಯ ಅಕ್ಕಿ

<Krushirushi> <ಅನ್ನಭಾಗ್ಯ ಹಣ> <Annabhagya amount> <ಆಧಾರ್ ಬ್ಯಾಂಕ್ ಲಿಂಕ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <ಡಿಬಿಟಿ> <dbt> <direct benefit transfer> <ನೇರ ಲಾಭ ವರ್ಗಾವಣೆ> <ನೇರ ನಗದು ವರ್ಗಾವಣೆ> <DBT Karnataka> <ರೈತ> <ಹಣ> <ಸಂದಾಯ> <ಸಹಾಯಧನ> <ಅನ್ನಭಾಗ್ಯ ಅಕ್ಕಿ ಜೊತೆ 170 ರೂಪಾಯಿ> <DBT status> <Status of DBT> <Ration card number> <Annabhagya list>

Annabhagya list-ಈ ಪಟ್ಟಿಯಲ್ಲಿರುವವರಿಗೆ ಈ ತಿಂಗಳು ಸಿಗಲಿದೆ 15 ಕೆಜಿ ಅನ್ನಭಾಗ್ಯ ಅಕ್ಕಿ

Annabhagya list-ಈ ಪಟ್ಟಿಯಲ್ಲಿರುವವರಿಗೆ ಈ ತಿಂಗಳು ಸಿಗಲಿದೆ 15 ಕೆಜಿ ಅನ್ನಭಾಗ್ಯ ಅಕ್ಕಿ

ಅನ್ನಭಾಗ್ಯ ಫಲಾನುಭವಿಗಳಿಗೆ ಸಿಹಿಸುದ್ದಿ ಎನ್ನುವಂತೆ ಈ ತಿಂಗಳು ಕುಟುಂಬದ ಪ್ರತಿ ಸದಸ್ಯರಿಗೆ ತಲಾ 15 ಕೆ.ಜೆ ಅಕ್ಕಿಯನ್ನು ವಿತರಿಸಲಾಗುತ್ತದೆ. 


ಈ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್ ಮುನಿಯಪ್ಪ ಮಾಹಿತಿ ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆ.ಜಿ. ಅಕ್ಕಿಯನ್ನು ಸೇರಿಸಿ, ಈ ತಿಂಗಳು 15 ಕೆ.ಜಿ. ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. 


ಅಂದಹಾಗೇ ರಾಜ್ಯ ಸರ್ಕಾರದಿಂದ ಈ ಮೊದಲು ಹತ್ತು ಕೆಜಿ ಅಕ್ಕಿ ಹಾಗೂ ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲಾಗಿ ಹಣವನ್ನು ಅನ್ನಭಾಗ್ಯ ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುತ್ತಿತ್ತು. ಅದನ್ನು ನಿಲ್ಲಿಸಲಾಗಿದ್ದು, ಈ ತಿಂಗಳು ಅನ್ನಭಾಗ್ಯ ಫಲಾನುಭವಿಗಳಿಗೆ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 15 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತದೆ.


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 10ಕೆಜಿ ಅನ್ನಭಾಗ್ಯ ಅಕ್ಕಿ(Annabhagya)