ಈ ವರ್ಷದ ಬೆಳೆ ಹಾನಿ ಪರಿಹಾರವಾಗಿ 775 ಕೋಟಿ ಪರಿಹಾರ ಬಿಡುಗಡೆ, ಯಾರಿಗೆ ಎಷ್ಟು ಪರಿಹಾರ ಸಿಗಲಿದೆ ಚೆಕ್ ಮಾಡಿ-Bele hani parihara 2024-25
<Krushirushi> <ಬೆಳೆಹಾನಿ ಪರಿಹಾರ 2024-25> <Bele parihara status 2024-25> <input subsidy for croploss> <ಬೆಳೆಹಾನಿ ಪಾವತಿ ವಿಫಲ ಪ್ರಕರಣ> <Belehani parihara payment failed cases> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ>
ಈ ವರ್ಷದ ಬೆಳೆ ಹಾನಿ ಪರಿಹಾರವಾಗಿ 775 ಕೋಟಿ ಪರಿಹಾರ ಬಿಡುಗಡೆ, ಯಾರಿಗೆ ಎಷ್ಟು ಪರಿಹಾರ ಸಿಗಲಿದೆ ಚೆಕ್ ಮಾಡಿ-Bele hani parihara 2024
'ಈ ವರ್ಷ ವಾಡಿಕೆಗಿಂತಲೂ ಅಧಿಕ ಮಳೆಯಾಗಿದೆ. ಜೂನ್ನಲ್ಲಿ 365 ಮಿ.ಮೀ ವಾಡಿಕೆ ಮಳೆ ಬದಲಿಗೆ 447 ಮಿ.ಮೀ ಮಳೆಯಾಗಿದೆ. ಅಂದರೆ ಶೇ 27 ರಷ್ಟು ಅಧಿಕ ಮಳೆಯಾಗಿದೆ. ರಾಜ್ಯದ ಬಹುತೇಕ ಎಲ್ಲ ಜಲಾಶಯಗಳು ತುಂಬಿವೆ. ಕಳೆದ ವರ್ಷ ಇದೇ ವೇಳೆಯಲ್ಲಿ ರಾಜ್ಯ ಜಲಾಶಯಗಳಲ್ಲಿ 243 ಟಿಎಂಸಿ ಅಡಿ ನೀರು ಇತ್ತು. ಈ ವರ್ಷ ಈಗ 536 ಟಿಎಂಸಿ ಆಡಿ ನೀರು ಇದೆ. ಪ್ರವಾಹದ ಮಟ್ಟವನ್ನು ಮ್ಯಾಪಿಂಗ್ ಮಾಡಲಾಗುತ್ತಿದೆ. ನದಿಯ ನೀರಿನ ಮಟ್ಟದ ಮೇಲೂ ನಿರಂತರ ಗಮನವಿಟ್ಟಿದ್ದೇವೆ' ಎಂದು ಕೃಷ್ಣಬೈರೇಗೌಡ ಹೇಳಿದರು.
ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಪ್ರದೇಶಗಳಲ್ಲಿ ಪರಿಹಾರ ಕಾರ್ಯಕ್ಕೆ ₹775 ಕೋಟಿ ಒದಗಿಸಿದ್ದು, ಇನ್ನೂ ಹೆಚ್ಚುವರಿಯಾಗಿ ₹200 ಕೋಟಿ ನೀಡಲು ಸಿದ್ಧರಿದ್ದೇವೆ. ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡುವ ಜೊತೆಗೆ ಹೊಸ ಮನೆ ಮಂಜೂರು ಮಾಡಲು ತೀರ್ಮಾನಿಸಲಾಗಿದೆ. ಬೆಳೆ ಹಾನಿಗೆ ತಕ್ಷಣವೇ ಪರಿಹಾರ ನೀಡಲು ಸೂಚಿಸಲಾಗಿದೆ. ಎಸ್ಡಿಆರ್ಎಫ್ ಮಾರ್ಗಸೂಚಿ ಅನ್ವಯ ಪರಿಹಾರ ಕೊಡಲಾಗುತ್ತಿದೆ!”
ಈ ವರ್ಷದ ಬೆಳೆಹಾನಿ ಪರಿಹಾರ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ ಮಾಹಿತಿ ಸಿಗಲಿದೆ.
ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ
ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.