Bele parihara-ಇಲ್ಲಿಯವರೆಗೂ ಜಮೆ ಆಗದ 5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಜಮಾ-ಕೃಷ್ಣ ಬೈರೆಗೌಡ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
<Krushirushi> <3ನೇ ಕಂತಿನ ಬೆಳೆಪರಿಹಾರ ಪಟ್ಟಿ> <Beleparihara 3rd instalment> <Bele parihara list> <Reasons for not depositing crop loss compensation> <ಎಫ್ ಐಡಿ ನಂಬರ್ ಆಧಾರಿತ ಬೆಳೆಹಾನಿ ಪರಿಹಾರ> <FID number based croploss compensation> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Belehani eligible and ineleigible list> <ಬೆಳೆಹಾನಿ ಅರ್ಹ ಅನರ್ಹ ಪಟ್ಟಿ> <FID> <Fruits ID> <FRUITS ID> <Aadhaar seeding> <IFSC Code> <Bele parihara> <Bele parihara list> <ಆಧಾರ್> <ರೈತ> <ಹಣ> <ಸಂದಾಯ> <ಬೆಳೆ ಸುದ್ದಿ>
Bele parihara-ಇಲ್ಲಿಯವರೆಗೂ ಜಮೆ ಆಗದ 5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಜಮಾ-ಕೃಷ್ಣ ಬೈರೆಗೌಡ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ರಾಜ್ಯದ 35 ಲಕ್ಷ ರೈತರ ಖಾತೆಗಳಿಗೆ
ನೇರವಾಗಿ ಬರ ಪರಿಹಾರ ಮೊತ್ತ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನುಳಿದ 5 ಲಕ್ಷ ರೈತರಿಗೆ ವಾರದಲ್ಲಿ ಬರ ಪರಿಹಾರ ವಿತರಿಸುವುದಾಗಿ ಮಾಹಿತಿ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ನಲ್ಲಿ ಹೋರಾಟ ಮಾಡಿದ ನಂತರ ಕೇಂದ್ರ ಸರ್ಕಾರ 3454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಹೆಚ್ಚುವರಿ ಬರ ಪರಿಹಾರ ನೀಡಿಲ್ಲ. ವಾರದಲ್ಲಿ ಬಾಕಿ ಇರುವ ರೈತರ ಖಾತೆಗಳಿಗೆ ಬರ ಪರಿಹಾರ ಮೊತ್ತ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.
Input subsidy for croploss-ರಾಜ್ಯ ಸರ್ಕಾರದಿಂದ ಬೆಳೆಹಾನಿ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ,ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ ಮಾಹಿತಿ ಸಿಗಲಿದೆ.
ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ
ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.
ಇದನ್ನೂ ಓದಿ
Bele parihara list-ಈ ಪಟ್ಟಿಯಲ್ಲಿರುವ 17.09 ಲಕ್ಷ ರೈತರ ಖಾತೆಗೆ 3000 ರೂಪಾಯಿ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Bele-parihara-list-1342