Bele parihara-ಆಧಾರ್ ನಂಬರ್,ಸರ್ವೆ ನಂಬರ್,ಎಫ್ ಐಡಿ,ಮೊಬೈಲ್ ನಂಬರ್ ಹಾಕಿ ಬೆಳೆ ಪರಿಹಾರ ಚೆಕ್ ಮಾಡುವ ಡೈರೆಕ್ಟ್ ಲಿಂಕ್
<Krushirushi> <ಬೆಳೆಪರಿಹಾರ> <ಆಧಾರ್ ನಂಬರ್> <FID> <FRUITS ID> <mobile number> <Survey number> <ಸರ್ವೆ ನಂಬರ್ ಆಧಾರಿತ ಬೆಳೆಹಾನಿ ಪರಿಹಾರ> <survey number based croploss compensation> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Belehani eligible and ineleigible list> <ಬೆಳೆಹಾನಿ ಅರ್ಹ ಅನರ್ಹ ಪಟ್ಟಿ> <bele parihara list> <bele parihara> <ರೈತ> <ಹಣ> <ಸಂದಾಯ> <ಬೆಳೆ ವಿಮೆ> <ಬೆಳೆ ಸುದ್ದಿ>
Bele parihara-ಆಧಾರ್ ನಂಬರ್,ಸರ್ವೆ ನಂಬರ್,ಎಫ್ ಐಡಿ,ಮೊಬೈಲ್ ನಂಬರ್ ಹಾಕಿ ಬೆಳೆ ಪರಿಹಾರ ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Aadhaar number/ಆಧಾರ್ ಸಂಖ್ಯೆ,Farmer ID/ರೈತರ ಗುರುತಿನ ಸಂಖ್ಯೆ,Mobile number/ಮೊಬೈಲ್ ಸಂಖ್ಯೆ,Survey number/ಸರ್ವೆ ನಂಬರ್ ಯಾವುದಾದರೂ ಒಂದರ ಮೇಲೆ ಕ್ಲಿಕ್ ಮಾಡಿ
ಉದಾಹರಣೆಗೆ ನಿಮ್ಮ Aadhaar number/ಆಧಾರ್ ಸಂಖ್ಯೆ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮ್ಮ ಆಧಾರ್ ನಂಬರ್ ನ ಕೊನೆಯ 4 ಸಂಖ್ಯೆ ಒಂದೆೇ ಇರುವ ಎಲ್ಲಾ ರೈತರ ಪಟ್ಟಿ ಸಿಗಲಿದೆ.ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಲು Search ಬಾಕ್ಸನಲ್ಲಿ ನಿಮ್ಮ ಹೆಸರು ಹಾಕಿ Search ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಬೆಳೆಹಾನಿ ಪರಿಹಾರ ಜಮಾ ಮಾಹಿತಿ ಸಿಗಲಿದೆ.
ಅದೇ ರೀತಿ Farmer ID/ರೈತರ ಗುರುತಿನ ಸಂಖ್ಯೆ,Mobile number/ಮೊಬೈಲ್ ಸಂಖ್ಯೆ,Survey number/ಸರ್ವೆ ನಂಬರ್ ಹಾಕಿ ಬೆಳೆಪರಿಹಾರ ಚೆಕ್ ಮಾಡಬಹುದು