Bele parihara-ಈ ಜಿಲ್ಲೆಯ 1.86 ಲಕ್ಷ ರೈತರಿಗೆ 261.43 ಕೋಟಿ ಬೆಳೆಹಾನಿ ಪರಿಹಾರ,ನಿಮ್ಮ ಜಿಲ್ಲೆಯಲ್ಲಿ ನಿಮಗೇಷ್ಟು ಜಮಾ ಚೆಕ್ ಮಾಡಿ

<Krushirushi> <ಬೆಳೆಹಾನಿ ಪರಿಹಾರ ಪಟ್ಟಿ> <Belehani parihara List> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele parihara list> <bele parihara Patti> <ರೈತ> <ಹಣ> <ಸಂದಾಯ> <ಡಿಬಿಟಿ> <ಡಿಬಿಟಿ ಕರ್ನಾಟಕ> <ನೇರ ನಗದು ವರ್ಗಾವಣೆ> <ನೇರ ಲಾಭ ವರ್ಗಾವಣೆ> <dbt> <DBT Karnataka> <direct benefit transfer> <DBT status> <DBT application> <DBT app> <ಬೆಳೆ ವಿಮೆ> <FID> <Fruits ID> <Belehani parihara Patti prakata> <parihara> <parihara payment>

Bele parihara-ಈ ಜಿಲ್ಲೆಯ 1.86 ಲಕ್ಷ ರೈತರಿಗೆ 261.43 ಕೋಟಿ ಬೆಳೆಹಾನಿ ಪರಿಹಾರ,ನಿಮ್ಮ ಜಿಲ್ಲೆಯಲ್ಲಿ ನಿಮಗೇಷ್ಟು ಜಮಾ ಚೆಕ್ ಮಾಡಿ

Bele parihara-ಈ ಜಿಲ್ಲೆಯ 1.86 ಲಕ್ಷ ರೈತರಿಗೆ 261.43 ಕೋಟಿ ಬೆಳೆಹಾನಿ ಪರಿಹಾರ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾದ1,86,426 ರೈತರ ಖಾತೆಗಳಿಗೆ 17 ಹಂತಗಳಲ್ಲಿ ಒಟ್ಟು ₹261.43 ಕೋಟಿ ಪರಿಹಾರ ಜಮೆ ಮಾಡಲಾಗಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರವಾಹದಿಂದ ಬೆಳೆ ಹಾನಿಯಾದ ರೈತರಿಗೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್‌ನಿಂದ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗಿದೆ ಎಂದು ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪ್ರತಿ ಹೆಕ್ಟೇರ್‌ಗೆ ಮಳೆಯಾಶ್ರಿತ ₹8,500, ನೀರಾವರಿ ಬೆಳೆಗೆ ₹17,000 ಮತ್ತು ಬಹುವಾರ್ಷಿಕ ಬೆಳೆಗಳಿಗೆ ₹22,500 ಗಳಂತೆ ಬೆಳೆ ಹಾನಿಯಾದ ರೈತರಿಗೆ, 10 ಹಂತಗಳಲ್ಲಿ ಒಟ್ಟು 1,76,382 ರೈತರಿಗೆ ₹127.16 ಕೋಟಿ ಪರಿಹಾರವನ್ನು ನೇರವಾಗಿ ಅವರ ಬ್ಯಾಂಕ್ ಖಾತೆ ಜಮೆ ಮಾಡಲಾಗಿದೆ ಎಂದು ವಿವರಿಸಿದರು.

Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ಸದನಕ್ಕೆ ಈ ಮಾಹಿತಿ ನೀಡಿದರು.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ