Bele parihara list-ಈ ಪಟ್ಟಿಯಲ್ಲಿರುವವವರಿಗೆ 3000 ರೂಪಾಯಿ ಜೀವನೋಪಾಯ ನಷ್ಟ ಪರಿಹಾರ ಪಕ್ಕಾ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

<Krushirushi> <3ನೇ ಕಂತಿನ ಬೆಳೆಪರಿಹಾರ ಪಟ್ಟಿ> <Beleparihara 3rd instalment> <Bele parihara list> <Reasons for not depositing crop loss compensation> <ಎಫ್ ಐಡಿ ನಂಬರ್ ಆಧಾರಿತ ಬೆಳೆಹಾನಿ ಪರಿಹಾರ> <FID number based croploss compensation> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Belehani eligible and ineleigible list> <ಬೆಳೆಹಾನಿ ಅರ್ಹ ಅನರ್ಹ ಪಟ್ಟಿ> <FID> <Fruits ID> <FRUITS ID> <Aadhaar seeding> <IFSC Code> <Bele parihara> <Bele parihara list> <ಆಧಾರ್> <ರೈತ> <ಹಣ> <ಸಂದಾಯ> <ಬೆಳೆ ಸುದ್ದಿ>

Bele parihara list-ಈ ಪಟ್ಟಿಯಲ್ಲಿರುವವವರಿಗೆ 3000 ರೂಪಾಯಿ ಜೀವನೋಪಾಯ ನಷ್ಟ ಪರಿಹಾರ ಪಕ್ಕಾ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

Bele parihara list-ಈ ಪಟ್ಟಿಯಲ್ಲಿರುವ 17.09 ಲಕ್ಷ ರೈತರ ಖಾತೆಗೆ 3000 ರೂಪಾಯಿ ಪಕ್ಕಾ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

ರಾಜ್ಯದ 17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯ ನಷ್ಟ ಪರಿಹಾರವಾಗಿ ತಲಾ ₹3,000 ನೀಡಲು ತೀರ್ಮಾನಿಸಿದ್ದೇವೆ. ಬರದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಳೆಯಾಶ್ರಿತ ಮತ್ತು ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲಾಗುವುದು. ಇದರಿಂದ ಸುಮಾರು 7 ಲಕ್ಷ ರೈತರಿಗೆ ಪ್ರಯೋಜನವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. 

#ಜೀವನೋಪಾಯ_ನಷ್ಟ_ಪರಿಹಾರ #Farmers 

@CMofKarnataka 
@siddaramaiah 
@krishnabgowda

Belehani parihara payment success cases-ಬೆಳೆಹಾನಿ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ಬಿಡುಗಡೆ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ