Bele parihara list-ಇಂದಿನಿಂದ 17.09 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರ ಖಾತೆಗೆ 3000 ರೂಪಾಯಿ ಜಮಾ ಪ್ರಾರಂಭ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
<Krushirushi> <3ನೇ ಕಂತಿನ ಬೆಳೆಪರಿಹಾರ ಪಟ್ಟಿ> <Beleparihara 3rd instalment> <Bele parihara list> <Reasons for not depositing crop loss compensation> <ಎಫ್ ಐಡಿ ನಂಬರ್ ಆಧಾರಿತ ಬೆಳೆಹಾನಿ ಪರಿಹಾರ> <FID number based croploss compensation> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Belehani eligible and ineleigible list> <ಬೆಳೆಹಾನಿ ಅರ್ಹ ಅನರ್ಹ ಪಟ್ಟಿ> <FID> <Fruits ID> <FRUITS ID> <Aadhaar seeding> <IFSC Code> <Bele parihara> <Bele parihara list> <ಆಧಾರ್> <ರೈತ> <ಹಣ> <ಸಂದಾಯ> <ಬೆಳೆ ಸುದ್ದಿ>
Bele parihara list-ಇಂದಿನಿಂದ 17.09 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರ ಖಾತೆಗೆ 3000 ರೂಪಾಯಿ ಜಮಾ ಪ್ರಾರಂಭ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ರಾಜ್ಯದ 17.09 ಲಕ್ಷ ಸಣ್ಣ, ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯ ನಷ್ಟ ಪರಿಹಾರವಾಗಿ ತಲಾ ₹2,800ರಿಂದ ₹3,000 ಸಾವಿರ ನೀಡಲು ಸರ್ಕಾರ ನಿರ್ಧರಿಸಿದೆ.
ಬರ, ಪ್ರವಾಹ ಮತ್ತು ಇತರ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಿ, ನಿರ್ಣಯ ಕೈಗೊಳ್ಳಲು ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯ ಸಭೆಯ ಬಳಿಕ ಈ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, 'ಜೀವನೋಪಾಯ ನಷ್ಟ ಪರಿಹಾರ ವಿತರಿಸಲು ರೈತರ ಪಟ್ಟಿ ಸಿದ್ಧಪಡಿಸಲಾಗಿದೆ' ಎಂದರು.
'ಮಳೆ ಆಶ್ರಿತ ಮತ್ತು ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೂ ಬೆಳೆ ನಷ್ಟ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಇದರಿಂದ ಸುಮಾರು 7 ಲಕ್ಷ ರೈತರಿಗೆ ಲಾಭವಾಗಲಿದೆ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಈ ಪರಿಹಾರ ವಿತರಿಸಲಾಗುವುದು' ಎಂದರು.
ಕೇಂದ್ರದಿಂದ ಎನ್‌ಡಿಆರ್‌ಎಫ್ ಪರಿಹಾರ ₹3,454 ಕೋಟಿ ಬಂದಿತ್ತು. 27.50 ಲಕ್ಷ ರೈತರಿಗೆ ₹2,451 ಕೋಟಿಯನ್ನು ಮೇ ತಿಂಗಳ ಮೊದಲ ವಾರದಲ್ಲಿಯೇ ವಿತರಿಸಲಾಗಿದೆ. ಎನ್‌ಡಿಆರ್‌ಎಫ್‌ನ ಉಳಿದ ಹಣ ಮತ್ತು ರಾಜ್ಯ ಸರ್ಕಾರದಿಂದ ₹272 ಕೋಟಿ ಸೇರಿಸಿ ನಷ್ಟ ಪರಿಹಾರ ನೀಡಲು ಉದ್ದೇಶಿಸಲಾಗಿದೆ. ಇನ್ನೊಂದು ವಾರದಲ್ಲಿ ಪರಿಹಾರ ಪಾವತಿಸಲು ಸಾಧ್ಯವಾಗುವಂತೆ ಅಧಿಕಾರಿಗಳು ಎಲ್ಲ ತಯಾರಿ ಮಾಡಿಕೊಂಡಿದ್ದಾರೆ' ಎಂದರು.
Bele parihara list-ಬೆಳೆಹಾನಿ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ಬಿಡುಗಡೆ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ