ಹಿಂಗಾರು ಮಳೆಯಿಂದಾದ ಬೆಳೆ ಹಾನಿಗೆ ವಾರದೊಳಗೆ ಪರಿಹಾರ, ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಬೆಳೆಪರಿಹಾರ-Bele parihara list
<Krushirushi> <ಬೆಳೆಹಾನಿ ಪರಿಹಾರ ಆ್ಯಪ್> <input subsidy for croploss> <ಬೆಳೆ ಪರಿಹಾರ> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <ಸಂದಾಯ> <ರೈತ> <ಬೆಳೆಸುದ್ದಿ> <ಡಿಬಿಟಿ> <ನೇರ ಲಾಭ ವರ್ಗಾವಣೆ> <ನೇರ ನಗದು ವರ್ಗಾವಣೆ> <dbt> <DBT> <direct benefit transfer> <ರೈತ> <ಹಣ> <ಸಂದಾಯ> <ಆಧಾರ್> <ಬೆಳೆ ವಿಮೆ> <ಬೆಳೆ ಸುದ್ದಿ> <Bele parihara list> <bele parihara>
ಹಿಂಗಾರು ಮಳೆಯಿಂದಾದ ಬೆಳೆ ಹಾನಿಗೆ ವಾರದೊಳಗೆ ಪರಿಹಾರ, ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಬೆಳೆಪರಿಹಾರ-Bele parihara list
ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ₹120 ಕೋಟಿವರೆಗೆ ನಷ್ಟ ಆಗಿರಬಹುದು ಎ೦ದು ಅ೦ದಾಜಿಸಲಾಗಿದೆ. ಬೆಳೆ ಹಾನಿಯಾದ ರೈತರ ಬ್ಯಾಂಕ್ ಖಾತೆಗಳಿಗೆ ವಾರದೊಳಗೆ ಪರಿಹಾರ ಹಣ ಜಮೆಯಾಗಲಿದೆ''
ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/FarmerDeclarationReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ ವಿಕ್ಷಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ FID ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಸಿಗಲಿದೆ
ಬೆಳೆಹಾನಿ ಪರಿಹಾರ ಜಮಾ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service87/
ನಂತರ ನಿಮ್ಮ ಜಿಲ್ಲೆ, ತಾಲೂಕು, ಹೊಬಳಿ, ಗ್ರಾಮ, ವರ್ಷ, ಹಂಗಾಮು ಹಾಗೂ ಬೆಳೆಹಾನಿ ಕಾರಣ select ಮಾಡಿ,Get report ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(bele hani parihara) ಜಮಾ ಮಾಹಿತಿ ದೊರೆಯಲಿದೆ
ನಂತರ view status ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ
ಈ ಲೇಖನದ ಕೊನೆಯಲ್ಲಿ ಪಟ್ಟಿಯನ್ನು ಲಗತ್ತಿಸಲಾಗಿದೆ ಇದೇ ರೀತಿ ಎಲ್ಲಾ ಗ್ರಾಮ ಪಂಚಾಯತಿ,ರೈತ ಸಂಪರ್ಕ ಕೇಂದ್ರಗಳಲ್ಲಿ FID ಮಾಡಿಸದ ಪಟ್ಟಿಯನ್ನು ಲಗತ್ತಿಸಲಾಗಿದ್ದು,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ FID ಮಾಡಿಸಿಕೊಳ್ಳಿ