15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024
<Krushirushi> <ಬೆಳೆಹಾನಿ ಪರಿಹಾರ 2024-25> <Bele parihara status 2024-25> <input subsidy for croploss> <ಬೆಳೆಹಾನಿ ಪಾವತಿ ವಿಫಲ ಪ್ರಕರಣ> <Belehani parihara payment failed cases> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <Bele parihara list> <Bele parihara list 2024-25>
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024
'ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲಿ ಆಗಬೇಕಿತ್ತು. ಆದರೆ, 16.6 ಸೆಂ.ಮೀ (ಶೇ 61ರಷ್ಟು ಹೆಚ್ಚು) ಮಳೆ ಸುರಿದಿದೆ. ಅಂದಾಜು 56,993 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದೆ(Bele hani). ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ಇನ್ನು 3-4 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, 15 ದಿನಗಳಲ್ಲಿ ಪರಿಹಾರ(Bele parihara) ವಿತರಿಸುತ್ತೇವೆ' ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಈ ಅವಧಿಯಲ್ಲಿ ಮಳೆಯಿಂದ ಸುಮಾರು 84 ಮನೆಗಳು ಸಂಪೂರ್ಣವಾಗಿ ಹಾನಿಗೆ ಒಳಗಾಗಿವೆ.ಇನ್ನು ರಾಜ್ಯದ ಹಲವು ಪ್ರದೇಶಗಳಲ್ಲಿ 2074 ಮನೆಗಳು ಭಾಗಶಹ ಹಾನಿ ಒಳಗಾಗಿವೆ. ಪೂರ್ತಿ ಮನೆ ಹಾನಿಗೆ 1.20 ಲಕ್ಷ ಪರಿಹಾರ ನೀಡಬೇಕು. ಜೊತೆಗೆ ಮನೆ ನಿರ್ಮಾಣ ಮಾಡಲು ಈಗಾಗಲೇ ಆದೇಶಿಸಲಾಗಿದೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಕುಡಿಯುವ ನೀರನ್ನು ಸಂಗ್ರಹಿಸಿ ಬೆಳೆಗೆ ನೀರು ಬಿಡಲು ಹೇಳಿದ್ದೇನೆ. ರಾಜ್ಯದ ಹಲವೆಡೆ ಅತಿವೃಷ್ಟಿಯಿಂದ 25 ಜನರು ಸಾವನ್ನಪ್ಪಿದ್ದಾರೆ. ಮಳೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.
ಮಳೆಯಿಂದ 9 ಸಾವಿರ ಹೆಕ್ಟರ್ ಕೃಷಿ ಜಮೀನು ಹಾಳಾಗಿದೆ. 50 ಸಾವಿರ ಹೆಕ್ಟರ್ ತೋಟಗಾರಿಕಾ ಪ್ರದೇಶ ಕೂಡ ಹಾನಿಯಾಗಿದೆ.ಈ ಬಗ್ಗೆ ಜಂಟಿ ಸರ್ವೆ ಮಾಡಿ ಒಂದು ವಾರದೊಳಗೆ ಸರ್ವೆ ವರದಿ ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದು ಡಿಸಿ ಜಿಲ್ಲಾ ಪಂಚಾಯತ್ ಸಿಇಓ ಗಳ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ