Bele parihara list 2024-25:ಯುಗಾದಿ ಹಬ್ಬಕ್ಕೆ ಸಿಹಿಸುದ್ದಿ ಕೊಟ್ಟ ರಾಜ್ಯ ಸರ್ಕಾರ,ಈ ದಿನ ಬಿಡುಗಡೆಯಾಗಲಿದೆ ಈ ಪಟ್ಟಿಯಲ್ಲಿರುವವರಿಗೆ ಬೆಳೆ ಪರಿಹಾರ

<ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ಪರಿಹಾರ ಪಾವತಿಸಲು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ನಿರ್ದೇಶಕರು, ಕೆ ಎಸ್ ಎನ್ ಡಿ ಸಿ ಅವರಿಗೆ ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ. ಈ ಮೂಲಕ ನೆರೆಹಾನಿಯಿಂದ ಬೆಳೆಹಾನಿಗೊಂಡ ರೈತರಿಗೆ ಗುಡ್ ನ್ಯೂಸ್ ನೀಡಲಾಗಿದೆ. Bele parihara list 2024-25>

Bele parihara list 2024-25:ಯುಗಾದಿ ಹಬ್ಬಕ್ಕೆ ಸಿಹಿಸುದ್ದಿ ಕೊಟ್ಟ ರಾಜ್ಯ ಸರ್ಕಾರ,ಈ ದಿನ ಬಿಡುಗಡೆಯಾಗಲಿದೆ ಈ ಪಟ್ಟಿಯಲ್ಲಿರುವವರಿಗೆ ಬೆಳೆ ಪರಿಹಾರ

Bele parihar list 2024-25:ಈ ದಿನ ಬಿಡುಗಡೆಯಾಗಲಿದೆ ಈ ಪಟ್ಟಿಯಲ್ಲಿರುವವರಿಗೆ ಬೆಳೆ ಪರಿಹಾರ

ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ಪರಿಹಾರ ಪಾವತಿಸಲು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ನಿರ್ದೇಶಕರು, ಕೆ ಎಸ್ ಎನ್ ಡಿ ಸಿ ಅವರಿಗೆ ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ. ಈ ಮೂಲಕ ನೆರೆಹಾನಿಯಿಂದ ಬೆಳೆಹಾನಿಗೊಂಡ ರೈತರಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಕೇಂದ್ರ ಸರ್ಕಾರದ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2024-25 ನೇ ಸಾಲಿನಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಕೇಂದ್ರ ಸರ್ಕಾರದಿಂದ 2 ನೇ ಕಂತಿನ ಅನುದಾನ ರೂ. 366.00 ಕೋಟಿಗಳನ್ನು ಮೇಲೆ ಓದಲಾದ (7) ರ ಪತ್ರದಲ್ಲಿ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುತ್ತದೆ. ಮೇಲೆ ಓದಲಾದ (8) ರ ಹಿಂಬರಹದಲ್ಲಿ ಆರ್ಥಿಕ ಇಲಾಖೆಯು 2 ನೇ ಕಂತಿನ ರಾಜ್ಯದ ಪಾಲು ರೂ. 122.00 ಕೋಟಿಗಳನ್ನು ಬಿಡುಗಡೆ ಮಾಡಿರುತ್ತದೆ.

ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ