Bele parihara payment failed cases-8 ಲಕ್ಷ ಬೆಳೆಹಾನಿ ಪರಿಹಾರ ಪಾವತಿ ವಿಫಲ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿರುವ ನಿಮ್ಮ ಹೆಸರು ಚೆಕ್ ಮಾಡಿ ಸರಿಪಡಿಸಿಕೊಳ್ಳಿ
<Krushirushi> <ಬೆಳೆಹಾನಿ ಪಾವತಿ ವಿಫಲ ಪ್ರಕರಣ> <Belehani parihara payment failed cases> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <ರೈತ> <ಹಣ> <ಸಂದಾಯ> <ಬೆಳೆ ಪರಿಹಾರ> <bele parihara> <bele parihara list> <parihara> <parihara payment> <ಆಧಾರ್> <Fruits id> <fid number> <ಬೆಳೆ> <ಸಹಾಯಧನ> <crop> <bele parihara karnataka 2023-24> <ಬೆಳೆವಿಮೆ ಫಲಾನುಭವಿಯ ಪಟ್ಟಿ 2024>
Bele parihara payment failed case-8 ಲಕ್ಷ ಬೆಳೆಹಾನಿ ಪರಿಹಾರ ಪಾವತಿ ವಿಫಲ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿರುವ ನಿಮ್ಮ ಹೆಸರು ಚೆಕ್ ಮಾಡಿ ಸರಿಪಡಿಸಿಕೊಳ್ಳಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment failed cases select ಮಾಡಿ Get reports ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಈ ಕೆಳಗಿನಂತೆ ಪರಿಹಾರ ವಿಫಲ ಪ್ರಕರಣಗಳ ಪಟ್ಟಿ ದೊರೆಯಲಿದೆ
ನಿಮಗೆ ಬೆಳೆಪರಿಹಾರ ಜಮಾ ಆಗದೇ ಇರುವುದಕ್ಕೆ ಇಲ್ಲಿದೆ ಕಾರಣ ಮತ್ತು ಪರಿಹಾರ
ರೈತರ ಹೆಸರು ಆಧಾರ್ ಮತ್ತು ಫ್ರುಟ್ಸ್ ನಲ್ಲಿ(FRUITS) ಹೊಂದಾಣಿಕೆ ಆಗದೆ ಇರುವುದು, ರೈತರ ಬ್ಯಾಂಕ್‌ನ ಐಎಫ್‌ಎಸ್ಸಿ (IFSC Code) ಕೋಡ್ ಸರಿಯಿರದೇ ಇರುವುದು ಮೊದಲಾದ ಕಾರಣಗಳಿಂದಲೂ ಹಣ ವಾಪಸ್ ಬಂದಿದೆ.
ರೈತರು ಮೊದಲು ಜಮೀನಿನ ಪಹಣಿಗೆ ತಮ್ಮ ಫ್ರುಟ್ಸ್ ಐಡಿ(FRUITS ID) ಸಂಖ್ಯೆ ಇದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://krushirushi.in/Krushirushi-1000-1279
ನಂತರ ಬ್ಯಾಂಕ್ ಖಾತೆಗೆ ಎನ್‌ಪಿಸಿಐ(NPCI status) ಲಿಂಕ್ ಆಗಿದೆಯೇ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://krushirushi.in/Krushirushi-1000-1254
ಎನ್‌ಪಿಸಿಐ ಲಿಂಕ್ ಇದ್ದಲ್ಲಿ ಎಫ್‌ಐಡಿ (FID) ಇರುವ ಬ್ಯಾಂಕ್ ಖಾತೆ ಸಂಖ್ಯೆಗೂ ಎನ್‌ಪಿಸಿಐ(NPCI) ಲಿಂಕ್ ಇರುವ ಸಂಖ್ಯೆಯೂ ಒಂದೇ ಆಗಿರಬೇಕು. ಎನ್‌ಪಿಸಿಐ ಲಿಂಕ್(NPCI link) ಹಾಗೂ ಫ್ರುಟ್ ಐಡಿನಲ್ಲಿ(FRUITS ID) ಇರುವ ಬ್ಯಾಂಕ್ ಖಾತೆ ಸಂಖ್ಯೆ ಬೇರೆ ಬೇರೆ ಇದ್ದಲ್ಲಿ ಎಫ್‌ಐಡಿಯಲ್ಲಿ ಇರುವ ಬ್ಯಾಂಕ್ ಖಾತೆ ಸಂಖ್ಯೆಯನ್ನು ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಬದಲಾವಣೆ ಮಾಡಿಸಿಕೊಳ್ಳಬೇಕು'
ಆಧಾರ್ ಕಾರ್ಡನಲ್ಲಿ ಇರುವ ಹೆಸರು ಮತ್ತು ಬ್ಯಾಂಕ್ ಖಾತೆಯಲ್ಲಿ ಇರುವ ಹೆಸರು ಒಂದೇ ಆಗಿರಬೇಕು. ಅಕೌಂಟ್ ಇನ್-ವ್ಯಾಲಿಡ್, ಅಕೌಂಟ್ ಕ್ಲೋಸ್, ಬ್ಲಾಕ್, ಆಧಾರ್ ನಾಟ್ ಸೀಡಿಂಗ್(Aadhaar seeding) ಹಾಗೂ ಇತರೆ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದರೆ ಪರಿಶೀಲಿಸಿ ಚಾಲ್ತಿ ಮಾಡಿಸಿಕೊಳ್ಳಬೇಕು.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಚೆಕ್ ಮಾಡಿ
https://krushirushi.in/Krushirushi-1000-1257
Crop survey status ನಲ್ಲಿ Approved ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆವಿಮೆ,ಬೆಳೆಹಾನಿ ಪರಿಹಾರ, ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Krushirushi-1000-1277
FID survey number link-ಎಫ್ ಐಡಿಗೆ ಲಿಂಕ್ ಆದ ಸರ್ವೆ ನಂಬರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ,ನಿಮ್ಮ FID ಗೆ ಎಷ್ಟು ಸರ್ವೆ ನಂಬರ್ ಲಿಂಕ್ ಆಗಿದೆ ಚೆಕ್ ಮಾಡಿ - https://krushirushi.in/Krushirushi-1000-1276
ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 1 ಎಕರೆ ಮಾತ್ರ FID ಲಿಂಕ್ ಆಗಿದ್ದರೆ, ಅಂತಹವರಿಗೆ ಕೇವಲ 1 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ.
ಹಾಗಾದರೆ ನಿಮ್ಮ FID ಗೆ ಎಷ್ಟು ಸರ್ವೆ ನಂಬರ್ ಲಿಂಕ್ ಆಗಿದೆ ಚೆಕ್ ಮಾಡಿ
Tahasildar varification pending-ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification *pending* ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - https://krushirushi.in/Krushirushi-1000-1272
Crop survey status ನಲ್ಲಿ Approved ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆವಿಮೆ,ಬೆಳೆಹಾನಿ ಪರಿಹಾರ, ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Krushirushi-1000-1277
Rtc aadhaar link is compulsory to get croploss compensation-ಬೆಳೆಹಾನಿ ಪರಿಹಾರ ಜಮಾ ಆಗಲು ಪಹಣೆ ಆಧಾರ್ ಲಿಂಕ್ ಕಡ್ಡಾಯ,ನಿಮ್ಮ ಪಹಣೆ ಆಧಾರ್ ಲಿಂಕ್ ಚೆಕ್ ಮಾಡಿ - https://krushirushi.in/Krushirushi-1000-1265
ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ (FID)ತಂತ್ರಾಂಶದಲ್ಲಿರುವ ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಸರ್ಕಾರದಿಂದ ಇನ್ನೂ ಹಂತಹಂತವಾಗಿ ಪರಿಹಾರದ ಹಣವನ್ನು ಜಮೆ ಮಾಡಲಾಗುತ್ತಿರುತ್ತದೆ. ಹೀಗಾಗಿ ಈ ಮಾಹಿತಿಯ ಬಗ್ಗೆ ಗೊಂದಲ ಇದ್ದರೆ ಕೂಡಲೇ ಸಮೀಪದ ಕೃಷಿ ಇಲಾಖೆ ಅಥವಾ ತಾಲ್ಲೂಕು ಕಚೇರಿಯ ಸಹಾಯವಾಣಿ ಕೇಂದ್ರವನ್ನು ಸಂಪರ್ಕಿಸಬೇಕು.