Bele parihara status-40 ಲಕ್ಷ ರೈತರಿಗೆ 4,100 ಕೋಟಿ ಬೆಳೆಪರಿಹಾರ-ಕೃಷ್ಣ ಬೈರೆಗೌಡ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
<Krushirushi> <Bele parihara status> <Bele parishes payment status> <parihara> <parihara payment> <ಆಧಾರ್ ನಂಬರ್ ಆಧಾರಿತ ಬೆಳೆಹಾನಿ ಪರಿಹಾರ> <aadhaar based croploss compensation> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Belehani eligible and ineleigible list> <ಬೆಳೆಹಾನಿ ಅರ್ಹ ಅನರ್ಹ ಪಟ್ಟಿ> <FID> <Fruits ID> <ರೈತ> <ಹಣ> <ಸಂದಾಯ> <bele parihara> <bele parihara list>
Bele parihara status-40 ಲಕ್ಷ ರೈತರಿಗೆ 4,100 ಕೋಟಿ ಬೆಳೆಪರಿಹಾರ-ಕೃಷ್ಣ ಬೈರೆಗೌಡ
ಯಾರದೋ ಜಮೀನನ್ನು ಮತ್ತೊಬ್ಬರು
ಲಪಟಾಯಿಸುವ, ಒಬ್ಬರ ಜಮೀನಿನ ಬೆಳೆ ನಷ್ಟ ಮತ್ತಿತರ ಸಂದರ್ಭಗಳಲ್ಲಿ ದೊರೆಯುವ ಪರಿಹಾರವನ್ನು ಮತ್ತೊಬ್ಬರು ಪಡೆದು ದುರ್ಬಳಕೆ ಮಾಡಿಕೊಳ್ಳುವುದನ್ನು ತಪ್ಪಿಸಲು ರಾಜ್ಯದಲ್ಲಿನ ಎಲ್ಲ ಆಸ್ತಿಗಳಿಗೆ ಆಧಾರ್ ಲಿಂಗ್ ಮಾಡುವ ಪ್ರಕ್ರಿಯೆ ಜುಲೈ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಕಳೆದ ಬಾರಿ ಬರಗಾಲದಿಂದ ತತ್ತರಿಸಿದ 40 ಲಕ್ಷ ರೈತರಿಗೆ
ವಿಪತ್ತು ಪರಿಹಾರವಾಗಿ ₹ 4100 ಕೋಟಿ ಪರಿಹಾರ
ನೀಡಲಾಗಿದೆ. ಇದೇ ಮೊದಲ ಬಾರಿಗೆ ಸಣ್ಣ ರೈತರ
ಜೀವನೋಪಾಯಕ್ಕಾಗಿ ತಲಾ ₹ 3 ಸಾವಿರದಂತೆ 18
ಲಕ್ಷ ರೈತರಿಗೆ ₹ 500 ಕೋಟಿ ಪರಿಹಾರ ನೀಡಲಾಗಿದೆ
ಎಂದರು
ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Aadhaar number/ಆಧಾರ್ ಸಂಖ್ಯೆ,Farmer ID/ರೈತರ ಗುರುತಿನ ಸಂಖ್ಯೆ,Mobile number/ಮೊಬೈಲ್ ಸಂಖ್ಯೆ,Survey number/ಸರ್ವೆ ನಂಬರ್ ಯಾವುದಾದರೂ ಒಂದರ ಮೇಲೆ ಕ್ಲಿಕ್ ಮಾಡಿ
ಉದಾಹರಣೆಗೆ ನಿಮ್ಮ Aadhaar number/ಆಧಾರ್ ಸಂಖ್ಯೆ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮ್ಮ ಆಧಾರ್ ನಂಬರ್ ನ ಕೊನೆಯ 4 ಸಂಖ್ಯೆ ಒಂದೆೇ ಇರುವ ಎಲ್ಲಾ ರೈತರ ಪಟ್ಟಿ ಸಿಗಲಿದೆ.ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಲು Search ಬಾಕ್ಸನಲ್ಲಿ ನಿಮ್ಮ ಹೆಸರು ಹಾಕಿ Search ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಬೆಳೆಹಾನಿ ಪರಿಹಾರ ಜಮಾ ಮಾಹಿತಿ ಸಿಗಲಿದೆ.
ಅದೇ ರೀತಿ Farmer ID/ರೈತರ ಗುರುತಿನ ಸಂಖ್ಯೆ,Mobile number/ಮೊಬೈಲ್ ಸಂಖ್ಯೆ,Survey number/ಸರ್ವೆ ನಂಬರ್ ಹಾಕಿ ಬೆಳೆಪರಿಹಾರ ಚೆಕ್ ಮಾಡಬಹುದು