Bele vime-17.60 ಲಕ್ಷ ರೈತರಿಗೆ 2021 ಕೋಟಿ ಪರಿಹಾರ-ಕೃಷಿ ಸಚಿವ ಚಲುವರಾಯಸ್ವಾಮಿ, ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್-crop insurance

<Krushirushi> <ಬೆಳೆವಿಮೆ ಸ್ಟೇಟಸ್ 2023-24> <belevime status 2024> <Cropinsurance Status through Aadhaar number> <Belevime Status check through mobile number> <Pradan mantri fasal bheema yojane> <Belevime hana jama> <madyanthara belevime parihara> <mid term cropinsurance> <interim cropinsurance> <crop loss compensation> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Agriculture department> <ರೈತ> <ಹಣ> <ಸಂದಾಯ> <ಆಧಾರ್> <ಬೆಳೆಸುದ್ದಿ> <Belevime hana bidugade>

Bele vime-17.60 ಲಕ್ಷ ರೈತರಿಗೆ 2021 ಕೋಟಿ ಪರಿಹಾರ-ಕೃಷಿ ಸಚಿವ ಚಲುವರಾಯಸ್ವಾಮಿ, ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್-crop insurance

Bele vime-17.60 ಲಕ್ಷ ರೈತರಿಗೆ 2021 ಕೋಟಿ ಪರಿಹಾರ-ಕೃಷಿ ಸಚಿವ ಚಲುವರಾಯಸ್ವಾಮಿ, ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್-crop insurance 

ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 17.61 ಲಕ್ಷ ರೈತ ಫಲಾನುಭವಿಗಳಿಗೆ 2021.17 ಕೋಟಿ ರೂ. ಬೆಳೆ ವಿಮೆ(Bele vime) ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 22.97 ಲಕ್ಷ ರೈತ ಪ್ರಸ್ತಾವನೆಗಳು 17.60 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೋಂದಣಿಯಾಗಿದೆ. 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಈವರೆಗೆ 25148 ರೈತ ಪ್ರಸ್ತಾವನೆಗಳು 31690.28 ಹೆಕ್ಟೇರ್ ಪ್ರದೇಶಕ್ಕೆ ನೋಂದಣಿಯಾಗಿದ್ದು, ಕಾರ್ಯ ಪ್ರಗತಿಯಲ್ಲಿದೆ ಎಂದರು.ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.