Bele vime-ಈ ಜಿಲ್ಲೆಯ 3584 ರೈತರ ಖಾತೆಗೆ 2333 ಲಕ್ಷ ಬೆಳೆವಿಮೆ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ-crop insurance

<Krushirushi> <ಬೆಳೆವಿಮೆ ಸ್ಟೇಟಸ್ 2023-24> <belevime status 2024> <Cropinsurance Status through Aadhaar number> <Belevime Status check through mobile number> <Pradan mantri fasal bheema yojane> <Belevime hana jama> <madyanthara belevime parihara> <mid term cropinsurance> <interim cropinsurance> <crop loss compensation> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Agriculture department> <ರೈತ> <ಹಣ> <ಸಂದಾಯ> <ಆಧಾರ್> <ಬೆಳೆಸುದ್ದಿ> <Belevime hana bidugade>

Bele vime-ಈ ಜಿಲ್ಲೆಯ 3584 ರೈತರ ಖಾತೆಗೆ 2333 ಲಕ್ಷ ಬೆಳೆವಿಮೆ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ-crop insurance

Bele vime-ಈ ಜಿಲ್ಲೆಯ 3584 ರೈತರ ಖಾತೆಗೆ 2333 ಲಕ್ಷ ಬೆಳೆವಿಮೆ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನಾಧಾರಿತ ಬೆಳೆವಿಮೆ(WBCIS)ಯೋಜನೆಯಡಿ ಜಿಲ್ಲೆಯ 3584 ರೈತರಿಗೆ ರೂ.2333.01 ಲಕ್ಷ ವಿಮಾ ಮೊತ್ತವನ್ನು ಕ್ಷೇಮಾ ಇನ್ಸುರೆನ್ಸ್ ಕಂಪನಿಯರು ವಿಮಾದಾರರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ

ಇದನ್ನೂ ಓದಿ

Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್‌ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698 

ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನಧಾರಿತ ಬೆಳೆವಿಮೆ(WBCIS) ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಅಡಿಕೆ, ಮಾವು ಮತ್ತು ದಾಳಿಂಬೆ ಬೆಳೆಗೆ ಜಿಲ್ಲೆಯ 3648 ರೈತರು ರೂ.226.99 ಲಕ್ಷ ಪ್ರೀಮಿಯಂ ಪಾವತಿಸಿ ನೋಂದಾಯಿಸಿಕೊಂಡಿದ್ದು, ಈ ಪೈಕಿ 3584 ರೈತರಿಗೆ ರೂ.2333.01 ಲಕ್ಷ ವಿಮಾ ಮೊತ್ತವನ್ನು ಕ್ಷೇಮಾ ಇನ್ಸುರೆನ್ಸ್ ಕಂಪನಿಯರು ಜಿಲ್ಲೆ ಎಲ್ಲಾ ವಿಮಾದಾರರ ಖಾತೆಗೆ ಬಿಡುಗಡೆ ಮಾಡಿರುತ್ತಾರೆ. ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಸಹಕರಿಸಿದ ಜಿಲ್ಲೆಯ ಎಲ್ಲ ರೈತರಿಗೆ ಅಭಿನಂದನೆ ಸಲ್ಲಿಸುತ್ತಾ, ಮುಂದಿನ ದಿನಗಳಲ್ಲಿ ಈ ಯೋಜನೆ ಅನುಷ್ಟಾನ ಮಾಡಲು ಸಹಕರಿಸಲು ಕೋರಿದ್ದಾರೆ.


ಮುಂದಿನ ವರ್ಷಗಳಲ್ಲಿ ಈ ಯೋಜನೆಯಡಿ ನೋಂದಾಯಿಸಿಕೊಳ್ಳುವ ರೈತರು ಯೋಜನೆಯ ಸದುಪಯೋಗ ಪಡೆಯಲು ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಕಡ್ಡಾಯವಾಗಿ ಬೆಳೆಯನ್ನು ಇಂದೀಕರಿಸಬೇಕು ಹಾಗೂ ಹಿಂದಿನ 2 ವರ್ಷಗಳಲ್ಲಿ ಬೆಳೆ ಸಮೀಕ್ಷೆ (Crop survey)ತಂತ್ರಾಂಶದಲ್ಲಿ ಕಡ್ಡಾಯವಾಗಿ ಬೆಳೆಯನ್ನು ನೊಂದಾಯಿಸಿಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732