ರೈತರ ಖಾತೆಗೆ 37,332 ರೂಪಾಯಿ ಬೆಳೆವಿಮೆ ಹಣ ಜಮಾ, ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele vime payment
<Krushirushi> <Bele vime hana jama> <bele vime hana bidugade> <Pradan mantri fasala bheema yojana> <PMFBY> <WBCIS> <belevime> <bele vime> <crop insurance> <cropinsurance> <crop> <bele> <bele suddi> <bele vime parihara payment> <bele vime payment> <bele vime payment status> <bele vime beneficiary status> <bele vime beneficiary list> <bele vime login> <bele vime helpline number> <ರೈತ> <ಹಣ> <ಸಂದಾಯ> <ಬೆಳೆ> <ಬೆಳೆವಿಮೆ> <ಬೆಳೆ ವಿಮೆ> <ಬೆಳೆ ಸುದ್ದಿ> <ಬೆಳೆ ವಿಮೆ ಹಣ ಜಮಾ> <ಬೆಳೆ ವಿಮೆ ಪರಿಹಾರ> <ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ>
ರೈತರ ಖಾತೆಗೆ 37,332 ರೂಪಾಯಿ ಬೆಳೆವಿಮೆ ಹಣ ಜಮಾ, ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele vime payment
https://everydaytrends.in/kmf-to-procure-maize-at-2400-per-quintal/
ರಾಜ್ಯದ ರೈತರಿಗೆ ಕೆಎಂಎಫ್ ನಿಂದ ಗುಡ್ ನ್ಯೂಸ್: ಕ್ವಿಂಟಾಲ್ ಗೆ 2400 ರೂ. ದರದಲ್ಲಿ ಮೆಕ್ಕೆಜೋಳ ಖರೀದಿ
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhaar not linked croploss farmers list - https://krushirushi.in/Aadhaar-not-linked-croploss-farmers-list-1636