Belehani parihara Patti bidugade-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಏಪ್ರೀಲ್ 29ರೊಳಗೆ ಬೆಳೆಹಾನಿ ಪರಿಹಾರ,ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
<Krushirushi> <ಬೆಳೆಹಾನಿ ಪರಿಹಾರ ಪಟ್ಟಿ> <Belehani parihara patti bidugade> <Croploss compensation List> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID>
Belehani parihara Patti bidugade-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಏಪ್ರೀಲ್ 29ರೊಳಗೆ ಬೆಳೆಹಾನಿ ಪರಿಹಾರ,ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ರಾಜ್ಯಕ್ಕೆ ಬರ ಪರಿಹಾರ(Drought relief fund) ನೀಡಲು ಕೇಂದ್ರ ಸರ್ಕಾರ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಲು ಒಪ್ಪಿದೆ.
ರಾಜ್ಯ ಸರ್ಕಾರದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕರ್ನಾಟಕಕ್ಕೆ ಬರ ಪರಿಹಾರ ನಿಧಿ(drought relief fund) ಬಂದಿಲ್ಲ, ತಕ್ಷಣ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿದೆ.
ರಾಜ್ಯದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಇಂದು ಒಪ್ಪಿಕೊಂಡಿದೆ.
ಕರ್ನಾಟಕಕ್ಕೆ ಬರ ಪರಿಹಾರ ನಿಧಿ ಬಂದಿಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿಯನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.
ಏಪ್ರಿಲ್ 29ರೊಳಗೆ ಒಳಗೆ ಬರ ಪರಿಹಾರ(drought relief fund)ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ವೆಂಕಟರಮಣಿ ನ್ಯಾಯ ಪೀಠಕ್ಕೆ ಹೇಳಿದರು.
ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ(Belehani pariharabaragala Patti) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/FarmerDeclarationReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ ವಿಕ್ಷಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ FID ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬೆಳೆಹಾನಿ ಪರಿಹಾರ(croploss competition) ಸಿಗಲಿದೆ
ಬೆಳೆಹಾನಿ ಪರಿಹಾರ(Belehani parihara) ಜಮಾ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service87/
ನಂತರ ನಿಮ್ಮ ಜಿಲ್ಲೆ, ತಾಲೂಕು, ಹೊಬಳಿ, ಗ್ರಾಮ, ವರ್ಷ, ಹಂಗಾಮು ಹಾಗೂ ಬೆಳೆಹಾನಿ ಕಾರಣ select ಮಾಡಿ,Get report ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(bele hani parihara) ಜಮಾ ಮಾಹಿತಿ ದೊರೆಯಲಿದೆ
ನಂತರ view status ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ