Belehani parihara patti prakata-ಎಲ್ಲಾ ಗ್ರಾಮಪಂಚಾಯತಿಗಳಲ್ಲಿ ಬೆಳೆಹಾನಿ ಪರಿಹಾರ ಪಟ್ಟಿ ಪ್ರಕಟ,ನಿಮ್ಮ ಗ್ರಾಮಪಂಚಾಯತಿ ಪಟ್ಟಿಯಲ್ಲಿ ನಿಮ್ಮ ಜಮಾ ಹೀಗೆ ಚೆಕ್ ಮಾಡಿ

Croploss compensation list has been displayed in all Gram Panchayat notice board, Check your name in the given list <Krushirushi> <ಬೆಳೆಹಾನಿ ಪರಿಹಾರ ಪಟ್ಟಿ> <Belehani parihara List> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele parihara list> <bele parihara Patti> <ರೈತ> <ಹಣ> <ಸಂದಾಯ> <ಡಿಬಿಟಿ> <ಡಿಬಿಟಿ ಕರ್ನಾಟಕ> <ನೇರ ನಗದು ವರ್ಗಾವಣೆ> <ನೇರ ಲಾಭ ವರ್ಗಾವಣೆ> <dbt> <DBT Karnataka> <direct benefit transfer> <DBT status> <DBT application> <DBT app> <ಬೆಳೆ ವಿಮೆ> <FID> <Fruits ID> <Belehani parihara Patti prakata> <parihara> <parihara payment> <

Belehani parihara patti prakata-ಎಲ್ಲಾ ಗ್ರಾಮಪಂಚಾಯತಿಗಳಲ್ಲಿ ಬೆಳೆಹಾನಿ ಪರಿಹಾರ ಪಟ್ಟಿ ಪ್ರಕಟ,ನಿಮ್ಮ ಗ್ರಾಮಪಂಚಾಯತಿ ಪಟ್ಟಿಯಲ್ಲಿ ನಿಮ್ಮ ಜಮಾ ಹೀಗೆ ಚೆಕ್ ಮಾಡಿ

Belehani parihara patti prakata-ಎಲ್ಲಾ ಗ್ರಾಮಪಂಚಾಯತಿಗಳಲ್ಲಿ ಬೆಳೆಹಾನಿ ಪರಿಹಾರ ಪಟ್ಟಿ ಪ್ರಕಟ,ನಿಮ್ಮ ಗ್ರಾಮಪಂಚಾಯತಿ ಪಟ್ಟಿಯಲ್ಲಿ ನಿಮ್ಮ ಜಮಾ ಹೀಗೆ ಚೆಕ್ ಮಾಡಿ

ಅರ್ಹ ರೈತರಿಗೆ ಬರ ಪರಿಹಾರ ತಲುಪಿಸಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಕುರಿತ ಪಟ್ಟಿಯನ್ನು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗಿದೆ. ರೈತರು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಪಟ್ಟಿ ಪರಿಶೀಲಿಸಬಹುದು. ಹೆಸರು ಬಿಟ್ಟು ಹೋಗಿದ್ದರೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕಂದಾಯ ಇಲಾಖೆಯ ಸ್ಥಳೀಯ ಕಚೇರಿಗೆ ಭೇಟಿ ನೀಡಿ ಸೇರ್ಪಡೆ ಮಾಡಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

 2024-25ನೇ ಸಾಲಿನಲ್ಲಿ ಪ್ರಕೃತಿ
ವಿಕೋಪದಿಂದ ಅತೀವೃಷ್ಟಿ ನಿರಂತರ ಮಳೆ ಮುಂತಾದ ಕಾರಣಗಳಿಂದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿಗೆ ಪರಿಹಾರ ಪಾವತಿಸುವ ಕುರಿತಂತೆ ಫಲಾನುಭವಿಗಳ ಪಟ್ಟಿಯನ್ನು ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿ ಕಾರ್ಯಾಲಯ, ತಹಸೀಲ್ದಾ‌ರ್ ಕಾರ್ಯಾಲಯ, ಗ್ರಾಮ ಪಂಚಾಯಿತಿ ಮತ್ತು ರೈತ ಸಂಪರ್ಕ ಕೇಂದ್ರಗಳ ಕಚೇರಿಯಲ್ಲಿ ಪ್ರಕಟಿಸಲಾಗಿರುತ್ತದೆ. ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಆಯಾ ತಾಲೂಕಿನ ತಹಸೀಲ್ದಾ‌ರ್ ಕಚೇರಿಗಳಲ್ಲಿ 7 ದಿನಗಳೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/FarmerDeclarationReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ ವಿಕ್ಷಿಸು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ FID ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಸಿಗಲಿದೆ

ಬೆಳೆಹಾನಿ ಪರಿಹಾರ ಜಮಾ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ನಿಮ್ಮ ಜಿಲ್ಲೆ, ತಾಲೂಕು, ಹೊಬಳಿ, ಗ್ರಾಮ, ವರ್ಷ, ಹಂಗಾಮು  ಹಾಗೂ ಬೆಳೆಹಾನಿ ಕಾರಣ select ಮಾಡಿ,Get report ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(bele hani parihara) ಜಮಾ ಮಾಹಿತಿ ದೊರೆಯಲಿದೆ


ನಂತರ view status ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ



ಈ ಲೇಖನದ ಕೊನೆಯಲ್ಲಿ ಪಟ್ಟಿಯನ್ನು ಲಗತ್ತಿಸಲಾಗಿದೆ ಇದೇ ರೀತಿ ಎಲ್ಲಾ ಗ್ರಾಮ ಪಂಚಾಯತಿ,ರೈತ ಸಂಪರ್ಕ ಕೇಂದ್ರಗಳಲ್ಲಿ FID ಮಾಡಿಸದ ಪಟ್ಟಿಯನ್ನು ಲಗತ್ತಿಸಲಾಗಿದ್ದು,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ FID ಮಾಡಿಸಿಕೊಳ್ಳಿ