Belevime-25.03 ಲಕ್ಷ ರೈತರಿಗೆ 2019.69 ಕೋಟಿ ಬೆಳೆವಿಮೆ ಪರಿಹಾರ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
<Krushirushi> <ಬೆಳೆವಿಮೆ ಸ್ಟೇಟಸ್ 2023-24> <belevime status 2024> <Cropinsurance Status through Aadhaar number> <Belevime Status check through mobile number> <Pradan mantri fasal bheema yojane> <Belevime hana jama> <madyanthara belevime parihara> <mid term cropinsurance> <interim cropinsurance> <crop loss compensation> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Agriculture department> <ರೈತ> <ಹಣ> <ಸಂದಾಯ> <ಆಧಾರ್> <ಬೆಳೆಸುದ್ದಿ> <Belevime hana bidugade>
Belevime-25.03 ಲಕ್ಷ ರೈತರಿಗೆ 2019.69 ಕೋಟಿ ಬೆಳೆವಿಮೆ ಪರಿಹಾರ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಕರ್ನಾಟಕ ರೈತ ಸುರಕ್ಷಾ - ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ(Pardan mantri fasal Bheema Yojana)
2023-24: 25.03 ಲಕ್ಷ ರೈತರು 20.53 ಲಕ್ಷ ಹೆಕ್ಟೇರ್‌ನಲ್ಲಿ ನೋಂದಾಯಿಸಿ, ₹2019.69 ಕೋಟಿ ಪರಿಹಾರ ಪಡೆದಿದ್ದಾರೆ!
ಹಿಂದಿನ ವರ್ಷಗಳಲ್ಲಿ 22,572 ರೈತರಿಗೆ ₹286.89 ಕೋಟಿ ಪರಿಹಾರ ನೀಡಲಾಗಿದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.