Belevime hana jama-ನನ್ನ ಖಾತೆಗೆ 32,802 ರೂಪಾಯಿ ಬೆಳೆವಿಮೆ ಹಣ ಜಮಾ,ಮೊಬೈಲ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡಿ

<Krushirushi> <ಬೆಳೆವಿಮೆ> <Cropinsurance Status through Aadhaar number> <Belevime Status check through mobile number> <Pradan mantri fasal bheema yojane> <Belevime hana jama> <madyanthara belevime parihara> <mid term cropinsurance> <interim cropinsurance> <crop loss compensation> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Agriculture department> <ರೈತ> <ಹಣ> <ಸಂದಾಯ> <ಆಧಾರ್> <ಬೆಳೆಸುದ್ದಿ>

Belevime hana jama-ನನ್ನ ಖಾತೆಗೆ 32,802 ರೂಪಾಯಿ ಬೆಳೆವಿಮೆ ಹಣ ಜಮಾ,ಮೊಬೈಲ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡಿ

Belevime hana jama-ನನ್ನ ಖಾತೆಗೆ 32,802 ರೂಪಾಯಿ ಬೆಳೆವಿಮೆ ಹಣ ಜಮಾ,ಮೊಬೈಲ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡಿ

ಈ ಮೊದಲು 25% ಮದ್ಯಂತರ ಬೆಳೆವಿಮೆ ಹಣ ಬಿಡುಗಡೆಯಾದವರಿಗೆ ಈಗ ಉಳಿದ 75% ಬೆಳೆವಿಮೆ ಹಣ ಬಿಡುಗಡೆ ಮಾಡಲಾಗುತ್ತಿದೆ.

ಹಾಗಾದರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

ನಂತರ Select ಮೇಲೆ ಕ್ಲಿಕ್ ಮಾಡಿದರೆ,ಈ ಕೆಳಗಿನಂತೆ ಬೆಳೆವಿಮೆ(Belevime) ಕಂಪನಿಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಿರುವುದನ್ನು ತೋರಿಸುತ್ತದೆ. ಈ ರೀತಿಯಾಗಿ ನಿಮ್ಮ ಬೆಳೆವಿಮೆ ಸ್ಟೇಟಸ್(belevime Status) ನ್ನು ಚೆಕ್ ಮಾಡಬಹುದು.