Belevime hana jama-ನೇರ ನಗದು ವರ್ಗಾವಣೆ ಮೂಲಕ ರೈತರ ಖಾತೆಗೆ 2100 ಕೋಟಿ ಬೆಳೆವಿಮೆ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

<Krushirushi> <ಬೆಳೆವಿಮೆ ಸ್ಟೇಟಸ್ 2023-24> <belevime status 2024> <Cropinsurance Status through Aadhaar number> <Belevime Status check through mobile number> <Pradan mantri fasal bheema yojane> <Belevime hana jama> <madyanthara belevime parihara> <mid term cropinsurance> <interim cropinsurance> <crop loss compensation> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Agriculture department> <ರೈತ> <ಹಣ> <ಸಂದಾಯ> <ಆಧಾರ್> <ಬೆಳೆಸುದ್ದಿ> <Belevime hana bidugade>

Belevime hana jama-ನೇರ ನಗದು ವರ್ಗಾವಣೆ ಮೂಲಕ ರೈತರ ಖಾತೆಗೆ 2100 ಕೋಟಿ ಬೆಳೆವಿಮೆ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

Belevime hana jama-ರಾಜ್ಯ ಸರ್ಕಾರದಿಂದ ನೇರ ನಗದು ವರ್ಗಾವಣೆ ಮೂಲಕ ರೈತರ ಖಾತೆಗೆ 2100 ಕೋಟಿ ಬೆಳೆವಿಮೆ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ


ನೇರ ನಗದು ವರ್ಗಾವಣೆ ಮೂಲಕ ರಾಜ್ಯದ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ(Crop insurance)ಪಾವತಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಹೇಳಿದೆ.

ಜಿಕೆವಿಕೆ ಆವರಣದಲ್ಲಿ ಬೆಂಗಳೂರು ಕೃಷಿ ವಿವಿ ವತಿಯಿಂದ ಏರ್ಪಡಿಸಲಾಗಿದ್ದ ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು 2,100 ಕೋಟಿ ರೂಪಾಯಿ ಬೆಳೆ ವಿಮೆ ಹಣವನ್ನು(Belevime hana) ನೇರ ನಗದು ವರ್ಗಾವಣೆ (Direct benefit transfer)ಮೂಲಕ ರೈತರಿಗೆ ಭರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.