Belevime hana jama-ಈ ಜಿಲ್ಲೆಯ ಬಾಕಿ 65 ಸಾವಿರ ರೈತರ 45 ಕೋಟಿ ಬೆಳೆವಿಮೆ ಹಣ ಬಿಡುಗಡೆ, ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
<Krushirushi> <ಬೆಳೆವಿಮೆ ಸ್ಟೇಟಸ್ 2023-24> <belevime status 2024> <Cropinsurance Status through Aadhaar number> <Belevime Status check through mobile number> <Pradan mantri fasal bheema yojane> <Belevime hana jama> <madyanthara belevime parihara> <mid term cropinsurance> <interim cropinsurance> <crop loss compensation> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Agriculture department> <ರೈತ> <ಹಣ> <ಸಂದಾಯ> <ಆಧಾರ್> <ಬೆಳೆಸುದ್ದಿ> <Belevime hana bidugade>
Belevime hana Jama-ಈ ಜಿಲ್ಲೆಯ ಬಾಕಿ 65 ಸಾವಿರ ರೈತರ 48 ಕೋಟಿ ಬೆಳೆವಿಮೆ ಹಣ ಬಿಡುಗಡೆ, ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಹಾವೇರಿ ಜಿಲ್ಲೆಯ ನಮ್ಮ ರೈತರಿಗೆ ಸಂತಸದ ಸುದ್ದಿ!
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ(Pradan mantri fasal bheema yojane) 2023-24ನೇ ಸಾಲಿನಲ್ಲಿ ಖಾಸಗಿ ವಿಮೆ ಸಂಸ್ಥೆಯವರು ಮುಂಗಾರು ಹಂಗಾಮಿನಲ್ಲಿ ಹಾವೇರಿ ಜಿಲ್ಲೆಯ ಬೆಳೆ ಕಟಾವು ಪ್ರಯೋಗಗಳ(Crop cutting experiment)ಸಂಬಂಧ ರಾಜ್ಯ ಸರ್ಕಾರದ ಸಮಿತಿಯ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರದ ತಾಂತ್ರಿಕ ಸಲಹಾ ಸಮಿತಿಗೆ ಮೇಲ್ಮನವಿ ಸಲ್ಲಿಸಿದ್ದರು.
ರಾಜ್ಯದಿಂದ ಪ್ರಬಲವಾದ ವಾದವನ್ನು ಮಂಡಿಸಿದ್ದ ಫಲಶ್ರುತಿಯಾಗಿ ಆಕ್ಷೇಪಣೆಗೊಳಗಾಗಿದ್ದ ಹಾವೇರಿ ಜಿಲ್ಲೆಯ ವಿಮಾ ಘಟಕಗಳಲ್ಲಿ ಸುಮಾರು 65000 ಅರ್ಹ ರೈತ ಫಲಾನುಭವಿಗಳಿಗೆ ರೂ.48 ಕೋಟಿ ಬೆಳೆ ವಿಮಾ ಪರಿಹಾರ ಮೊತ್ತವನ್ನು ರೈತರ ಖಾತೆಗೆ ಜಮಾ ಮಾಡಲಾಗಿದೆ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ತಿಳಿಸಿದ್ದಾರೆ.
.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.