Belevime last date 2024-25-ಮುಂಗಾರು ಬೆಳೆವಿಮೆ ನೊಂದಣೆ ಪ್ರಾರಂಭ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ
<Krushirushi> <ಬೆಳೆವಿಮೆ ಕೊನೆಯ ದಿನಾಂಕ> <ಬೆಳೆವಿಮೆ ಸ್ಟೇಟಸ್ 2024> <Cropinsurance Status through Aadhaar number> <Belevime Status check through mobile number> <Pradan mantri fasal bheema yojane> <Belevime hana jama> <madyanthara belevime parihara> <mid term cropinsurance> <interim cropinsurance> <crop loss compensation> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Agriculture department> <ರೈತ> <ಹಣ> <ಸಂದಾಯ> <ಆಧಾರ್> <ಬೆಳೆಸುದ್ದಿ> <Belevime last date 2024> <belevime koneya dinanka> <cropinsurance last date>
Belevime 2024-25-ಮುಂಗಾರು ಬೆಳೆವಿಮೆ ನೊಂದಣೆ ಪ್ರಾರಂಭ
ಮುಸುಕಿನ ಜೋಳ (ಮಳೆಯಾಶ್ರಿತ) ವಿಮಾ ಮೊತ್ತ ರೂ.22,865.55, ರೈತರ ವಿಮಾ ಕಂತು ಶೇ.2 ರಂತೆ ರೂ. 457.31. ನೋಂದಾಯಿಸಿಕೊಳ್ಳಲು ಜುಲೈ, 31 ಕೊನೆಯ ದಿನವಾಗಿದೆ.ಈ ಯೋಜನೆಯಲ್ಲಿ ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಮತ್ತು ಆಧಾರ್ ಸಂಖ್ಯೆಯನ್ನು ನೀಡಿ ನೋಂದಾಯಿಸಿಕೊಳ್ಳಬೇಕು.
ಯೋಜನೆಯ ಮಾಹಿತಿಯನ್ನು ಸಂರಕ್ಷಣೆ ತಂತ್ರಾಂಶದಲ್ಲಿ
ಪಡೆಯಬಹುದು. (http:// www.samrakshane.karnataka.gov.in/) ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ
ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ
ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ