Belevime last date-ಈ ಬೆಳೆಗಳಿಗೆ ಬೆಳೆವಿಮೆ ಕಟ್ಟಲು ಜು.31 ಕೊನೆಯ ದಿನಾಂಕ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ-crop insurance last date
Belevime last date-ಈ ಬೆಳೆಗಳಿಗೆ ಬೆಳೆವಿಮೆ ಕಟ್ಟಲು ಜು.30 ಕೊನೆಯ ದಿನಾಂಕ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ-crop insurance last date

ಈ ಬೆಳೆಗಳಿಗೆ ಬೆಳೆವಿಮೆ ಕಟ್ಟಲು ಜು.31 ಕೊನೆಯ ದಿನಾಂಕ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ-crop insurance last date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2025-26" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ
ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ