2019-20 ರಿಂದ 2023-24ರವರೆಗೆ ಬೆಳೆ ವಿಮೆ ಬಾಕಿ ಪಾವತಿ ವಿಫಲ ಪ್ರಕರಣಗಳ ಪಟ್ಟಿ ಬಿಡುಗಡೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಸರಿಪಡಿಸಿಕೊಂಡರೆ ಜಮಾ ಆಗಲಿದೆ ಹಣ-Belevime payment pending failed cases

ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
ಈ ಕೆಳಗಿನ pdf ಡೌನ್ಲೊಡ್ ಮಾಡಿಕೊಂಡು ನಿಮ್ಮ ಹೆಸರು ಚೆಕ್ ಮಾಡಿ