CET result 2025-ಸಿಇಟಿ ಫಲಿತಾಂಶ 2025 ಪ್ರಕಟ,ನಿಮ್ಮ ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್
CET result 2025-ಸಿಇಟಿ ಫಲಿತಾಂಶ 2025 ಪ್ರಕಟ,ನಿಮ್ಮ ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್

CET result 2025-ಸಿಇಟಿ ಫಲಿತಾಂಶ 2025 ಪ್ರಕಟ,ನಿಮ್ಮ ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಫಲಿತಾಂಶ ಪ್ರಕಟಿಸಿದ್ದಾರೆ.
ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ (cetonline.Karnataka.gov.in ugcetrank2025/ checkresult.aspx ಹಾಗೂ www.karresults.nic.in ಫಲಿತಾಂಶದ ವಿವರಗಳು ಲಭ್ಯವಾಗಲಿವೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.
CETresult
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://cetonline.karnataka.gov.in/kea/
ನಂತರ 24-25 UCET ಫಲಿತಾಂಶಗಳ ಲಿಂಕ್1 24/05/2025 ಮೇಲೆ ಕ್ಲಿಕ್ ಮಾಡಿ
ನಂತರ candidate application number,Date of birth ಹಾಕಿ Submit ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಫಲಿತಾಂಶ ಸಿಗಲಿದೆ.