Cancelled and suspended list-ರಾಜ್ಯದಲ್ಲಿ 21,980 ರೇಷನ್ ಕಾರ್ಡ್ ರದ್ದು, ರದ್ದಾದ ಪಟ್ಟಿಯಲ್ಲಿರುವವರಿಗಿಲ್ಲ ಅನ್ನಭಾಗ್ಯ ಗೃಹಲಕ್ಷ್ಮಿ ಹಣ

<Krushirushi> <ರದ್ದಾದ ರೇಷನ್ ಕಾರ್ಡ್ ಪಟ್ಟಿ> <ರದ್ದಾದ ರೇಷನ್ ಕಾರ್ಡ್ ಲಿಸ್ಟ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <Annabhagya amount> <ಅನ್ನಭಾಗ್ಯ ಹಣ> <Gruhalakshmi rejected list> <Gruhalakshmi>

Cancelled and suspended list-ರಾಜ್ಯದಲ್ಲಿ 21,980 ರೇಷನ್ ಕಾರ್ಡ್ ರದ್ದು, ರದ್ದಾದ ಪಟ್ಟಿಯಲ್ಲಿರುವವರಿಗಿಲ್ಲ ಅನ್ನಭಾಗ್ಯ ಗೃಹಲಕ್ಷ್ಮಿ ಹಣ

Cancelled and suspended list-ರಾಜ್ಯದಲ್ಲಿ 21,980 ರೇಷನ್ ಕಾರ್ಡ್ ರದ್ದು

ನಕಲಿ ದಾಖಲೆ ನೀಡಿ ಪಡಿತರ ಚೀಟಿ ಪಡೆದುಕೊಂಡ ಅನರ್ಹರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಬರೋಬ್ಬರಿ 21,980 ಪಡಿತರ ಕಾರ್ಡ್ ಗಳನ್ನು ರದ್ದು ಪಡಿಸಿದೆ. 


ಹೌದು, ಆದಾಯ ತೆರಿಗೆ ಕಟ್ಟುವ ಹಾಗೂ ಸರ್ಕಾರಿ ನೌಕರಿ ಹೊಂದಿರುವ ಕುಟುಂಬದವರು ಬಿಪಿಎಲ್ ಕಾರ್ಡನ್ನು ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿರುವ ಕಾರ್ಡಗಳನ್ನು ಪತ್ತೆ ಹಚ್ಚುವ ಮೂಲಕ 21,980 ಪಡಿತರ ಚೀಟಿಗಳನ್ನು ರದ್ದುಪಡಿಸಿದೆ.

ಬೆಳಗಾವಿಯಲ್ಲಿ 1482, ಬೀದರ 814, ಹಾಸನ 1030, ಬಾಗಲಕೋಟೆಯಲ್ಲಿ 995, ಬಳ್ಳಾರಿಯಲ್ಲಿ 256, ಬೆಂಗಳೂರು ಈಸ್ಟ್ 531, ಹಾವೇರಿ 333, ಕಲಬುರಗಿ 1497, ಮೈಸೂರು 2441, ತುಮಕೂರು 1044, ಕೊಪ್ಪಳ 506, ಮಂಡ್ಯ 1168, ವಿಜಯನಗರ 204, ವಿಜಯಪುರ 654, ಯಾದಗಿರಿ 139 ಸೇರಿದಂತೆ ಒಟ್ಟು 35 ಜಿಲ್ಲೆಗಳಲ್ಲಿ 21,980 ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.

ರದ್ದಾದ ಪಟ್ಟಿಯಲ್ಲಿರುವವರಿಗಿಲ್ಲ ಅನ್ನಭಾಗ್ಯ ಗೃಹಲಕ್ಷ್ಮಿ ಹಣ

ರದ್ದಾದ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ e-Ration Card ಮೇಲೆ ಕ್ಲಿಕ್ ಮಾಡಿ

ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ ಮೇಲೆ ಕ್ಲಿಕ್ ಮಾಡಿ,Go ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ರದ್ದಾದ ರೇಷನ್ ಕಾರ್ಡ್ ಪಟ್ಟಿ ದೊರೆಯಲಿದೆ