ಗ್ಯಾರಂಟಿ ಯೋಜನೆ ಫಲಾನುಭವಿಗಳನ್ನು ಕಡಿಮೆ ಮಾಡಲು 20 ಲಕ್ಷ ರೇಷನ್ ಕಾರ್ಡ್ ರದ್ದು,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ-Cancelled suspended ration card list
<Krushirushi> <ರದ್ದಾದ ರೇಷನ್ ಕಾರ್ಡ್ ಪಟ್ಟಿ 2024> <Canceled suspended ration card list 2024> <ರೇಷನ್ ಕಾರ್ಡ್ ಲಿಸ್ಟ್> <ರೇಷನ್ ಕಾರ್ಡ್ ಪಟ್ಟಿ> <ರೇಷನ್ ಕಾರ್ಡ್ ತಿದ್ದುಪಡಿ ಸ್ಟೇಟಸ್><Ration Card correction status 2024> <amendment requests> <ಅಗಸ್ಟ ತಿಂಗಳ ಅನ್ನಭಾಗ್ಯ ಹಣ> <August month Annabhagya amount> <ಆಧಾರ್ ಬ್ಯಾಂಕ್ ಲಿಂಕ್> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <ಅನ್ನಭಾಗ್ಯ> <Ration card name addition> <ration card name change> <Ration card name deletion> <ration card name addition and deletion>
ಗ್ಯಾರಂಟಿ ಯೋಜನೆ ಫಲಾನುಭವಿಗಳನ್ನು ಕಡಿಮೆ ಮಾಡಲು 20 ಲಕ್ಷ ರೇಷನ್ ಕಾರ್ಡ್ ರದ್ದು,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ-Cancelled suspended ration card list
“ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.”
ಸಿದ್ದರಾಮಯ್ಯ, ಮುಖ್ಯಮಂತ್ರಿಗಳು
ಕಳೆದ ಜುಲೈ 8ರಂದು ವಿಧಾನಸೌಧದಲ್ಲಿ ರಾಜ್ಯದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸುವಂತೆ ಖಡಕ್ ಸೂಚನೆ ನೀಡಿದ್ದರು.
ರಾಜ್ಯದಲ್ಲಿ ಶೇ 80ರಷ್ಟು (1.27) ಬಿಪಿಎಲ್ ಕುಟುಂಬಗಳಿದ್ದು, 4.37 ಕೋಟಿ ಜನರು ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆಯುತ್ತಿದ್ದಾರೆ. ಹೊಸ ಕಾರ್ಡ್‌ಳಿಗೆ ಸಲ್ಲಿಕೆಯಾದ 2.95 ಲಕ್ಷ ಅರ್ಜಿಗಳು ವಿಲೇವಾರಿಗೆ ಬಾಕಿ ಇದ್ದು, ಅನರ್ಹ ಕಾರ್ಡ್ ರದ್ದುಗೊಳಿಸಿ ಅವುಗಳ ಬದಲಾಗಿ ಬಾಕಿ ಇರುವ ಅರ್ಜಿಗಳನ್ನು ಇತ್ಯರ್ಥ ಮಾಡುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಜಿಲ್ಲಾಧಿಕಾರಿಗಳು ಕಳೆದ ಆರು ತಿಂಗಳಲ್ಲಿ ಒಮ್ಮೆಯೂ ಪಡಿತರ ಪಡೆಯದ ಕುಟುಂಬಗಳನ್ನು ಪತ್ತೆ ಹಚ್ಚುವಂತೆ ಆಹಾರ ಮತು ನಾಗರಿಕ ಪೂರೈಕೆ ಇಲಾಖೆಗೆ ನಿರ್ದೇಶನ ನೀಡಿದ್ದು,20 ಲಕ್ಷಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ.
ಅನರ್ಹ ಪಟ್ಚಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಈ ತಿಂಗಳಿನಿಂದ ಅನ್ನಭಾಗ್ಯ ಹಾಗೂ ಗೃಹಲಕ್ಷ್ನಿ ಹಣ ಸಿಗುವುದಿಲ್ಲ