ಈ ಬೆಳೆಗಳಿಗೆ ಬೆಳೆವಿಮೆ ಕಟ್ಟಲು ಇಂದು ಕೊನೆಯ ದಿನಾಂಕ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ-Crop insurance last date 2024

<Krushirushi> <ಬೆಳೆವಿಮೆ ಕೊನೆಯ ದಿನಾಂಕ> <ಬೆಳೆವಿಮೆ ಸ್ಟೇಟಸ್ 2024> <Cropinsurance Status through Aadhaar number> <Belevime Status check through mobile number> <Pradan mantri fasal bheema yojane> <Belevime hana jama> <madyanthara belevime parihara> <mid term cropinsurance> <interim cropinsurance> <crop loss compensation> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Agriculture department> <ರೈತ> <ಹಣ> <ಸಂದಾಯ> <ಆಧಾರ್> <ಬೆಳೆಸುದ್ದಿ> <Belevime last date 2024> <belevime koneya dinanka> <cropinsurance last date>

ಈ ಬೆಳೆಗಳಿಗೆ ಬೆಳೆವಿಮೆ ಕಟ್ಟಲು ಇಂದು ಕೊನೆಯ ದಿನಾಂಕ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ-Crop insurance last date 2024

ಈ ಬೆಳೆಗಳಿಗೆ ಬೆಳೆವಿಮೆ ಕಟ್ಟಲು ಕೊನೆಯ ದಿನಾಂಕ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ-Belevime last date

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ

ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ