Crop loss and crop insurance-ಬೆಳೆವಿಮೆ ಹಾಗೂ ಬೆಳೆಹಾನಿ ಬೇರೆ ಬೇರೆ, ಎರಡನ್ನೂ ಹೀಗೆ ಚೆಕ್ ಮಾಡಿ

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂ

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ