Dbt karnataka-ಆಧಾರ್ ನಂಬರ್ ಹಾಕಿ ಯಾವ ಯೋಜನೆಯಿಂದ ಎಷ್ಟು ಹಣ ಜಮೆ ಆಗಿದೆ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

<Krushirushi> <ಡಿಬಿಟಿ ಕರ್ನಾಟಕ> <dbt Karnataka> <ಗೃಹಲಕ್ಷ್ಮಿಹಣ ಜಮಾ> <Gruhalakshmi amount deposited> <How to check Gruhalakshmi amount> <ಡಿಬಿಟಿ> <DBT> <ಅನ್ನಭಾಗ್ಯ> <ಅನ್ನ ಭಾಗ್ಯ> <Anna bhagya> <Siddaramayya> <5kgಅಕ್ಕಿ><ನೇರನಗದುವರ್ಗಾವಣೆ> <ಡಿಬಿಟಿ> <DBT> <Direct benefit transfer> <dbt> <ನೇರ ಲಾಭ ವರ್ಗಾವಣೆ> <ನೇರ ನಗದು ವರ್ಗಾವಣೆ> <ರೈತ> <ಹಣ> <ಸಂದಾಯ> <ಬೆಳೆ ವಿಮೆ> <ಬೆಳೆ ಪರಿಹಾರ> <input subsidy for crop loss> <parihara> <parishes payment> <bele parihara> <bele parihara list> <bele parihara status> <bara parihara>

Dbt karnataka-ಆಧಾರ್ ನಂಬರ್ ಹಾಕಿ ಯಾವ ಯೋಜನೆಯಿಂದ ಎಷ್ಟು ಹಣ ಜಮೆ ಆಗಿದೆ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

Dbt karnataka-ಆಧಾರ್ ನಂಬರ್ ಹಾಕಿ ಯಾವ ಯೋಜನೆಯಿಂದ ಎಷ್ಟು ಹಣ ಜಮೆ ಆಗಿದೆ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಯೋಜನೆಗಳ ಪಟ್ಟಿ ದೊರೆಯಲಿದೆ, ಅದರಲ್ಲಿ ನಿಮಗೆ ಬೇಕಾದ ಯೋಜನೆಯ ಮೇಲೆ ಕ್ಲಿಕ್ ಮಾಡಿ

ಉದಾಹರಣೆಗೆ ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿ(Gruhalakahmi)

ಈ ಕೆಳಗಿನಂತೆ ಇಲ್ಲಿಯವರೆಗೂ ಹಣ ಜಮಾ ಆಗಿರುವ ಮಾಹಿತಿ ತೋರಿಸುತ್ತದೆ.