FID based bele parihara-FID ಇದ್ದವರಿಗೆ ಮಾತ್ರ ವಾರದೊಳಗೆ ಬೆಳೆ ಪರಿಹಾರ,ನಿಮ್ಮ FID ನಂಬರ್ ಹಾಕಿ ಬೆಳೆಹಾನಿ ಪರಿಹಾರ ಚೆಕ್ ಮಾಡಿ

<Krushirushi> <ಎಫ್ ಐಡಿ ನಂಬರ್ ಆಧಾರಿತ ಬೆಳೆಹಾನಿ ಪರಿಹಾರ> <FID number based croploss compensation> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Belehani eligible and ineleigible list> <ಬೆಳೆಹಾನಿ ಅರ್ಹ ಅನರ್ಹ ಪಟ್ಟಿ> <FID> <Fruits ID>

FID based bele parihara-FID ಇದ್ದವರಿಗೆ ಮಾತ್ರ ವಾರದೊಳಗೆ ಬೆಳೆ ಪರಿಹಾರ,ನಿಮ್ಮ FID ನಂಬರ್ ಹಾಕಿ ಬೆಳೆಹಾನಿ ಪರಿಹಾರ ಚೆಕ್ ಮಾಡಿ

FID based bele parihara-FID ಇದ್ದವರಿಗೆ ಮಾತ್ರ ವಾರದೊಳಗೆ ಬೆಳೆ ಪರಿಹಾರ,ನಿಮ್ಮ FID ನಂಬರ್ ಹಾಕಿ ಬೆಳೆಹಾನಿ ಪರಿಹಾರ ಚೆಕ್ ಮಾಡಿ

ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೊಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ(Parihara Portal) ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ(Direct benefit transfer) ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದು.

https://everydaytrends.in/kmf-to-procure-maize-at-2400-per-quintal/ 

ರಾಜ್ಯದ ರೈತರಿಗೆ ಕೆಎಂಎಫ್ ನಿಂದ ಗುಡ್ ನ್ಯೂಸ್: ಕ್ವಿಂಟಾಲ್ ಗೆ 2400 ರೂ. ದರದಲ್ಲಿ ಮೆಕ್ಕೆಜೋಳ ಖರೀದಿ


ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.


ಬೆಳೆ ಹಾನಿ ಪರಿಹಾರ(Bele hani parihara) ಪಡೆದುಕೊಳ್ಳಲು (FRUITS ID) ಪ್ರೊಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೊಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್‌ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೊಟ್ಸ್ ಐಡಿ ಸೃಜಿಸಿಕೊಳ್ಳಬಹುದು. (FRUITS ID) ಪ್ರೊಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.

ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx 

ನಂತರ ನಿಮ್ಮ ಆಧಾರ್ ನಂಬರ್/Aadhaar number ಹಾಕಿ,search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.

ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ