ಉಚಿತ ಬೋರ್ ವೆಲ್,ವಾಹನ ಖರೀದಿ,ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಿನ ಕೊನೆಯ ದಿನಾಂಕ-Free-borewell-four-wheeler-subsidy-scheme
<Krushirushi> <Free sewing machine> <Uchita holige yantra> <ರಾಟಿ> <ಹೊಲಿಗೆ ಯಂತ್ರ> <How to apply for free sewing machine> <sewing machine> <ಉಚಿತ ಹೊಲಿಗೆ ಯಂತ್ರ> <ಹಣ> <ಸಂದಾಯ> <ಸಹಾಯಧನ> <Free sewing machine 2024> <ಉಚಿತ ಹೊಲಿಗೆ ಯಂತ್ರ 2024> <Free sewing machine scheme> <Krushi rushi> <ಗಂಗಾಕಲ್ಯಾಣ ಯೋಜನೆ> <ಗಂಗಾಕಲ್ಯಾಣಯೋಜನೆ> <ಗಂಗಾಕಲ್ಯಾಣ ಯೋಜನೆ 2024> <Ganga Kalyan yojana 2024> <Gangakalyanyojane2024> <Freeborewell> <Free borewell> <ಉಚಿತ ಬೋರ್ ವೆಲ್> <ಉಚಿತಬೋರ್ವೇಲ್> <ರೈತ> <ಸಹಾಯಧನ> <ಸಂದಾಯ> <ಹಣ> <ನೀರಾವರಿ> <ಸಬ್ಸಿಡಿ ಕಾರ್> <ಸಬ್ಸಿಡಿ ಗೂಡ್ಸ್ ಗಾಡಿ> <Subsidy car loan Scheme> <car loan> <car subsidy> <Goods vehicle> <Subsidy goods vehicle> <Subsidy car scheme 2024> <ಹಣ> <ಸಂದಾಯ> <ಸಹಾಯಧನ> <ನೇರ ಲಾಭ ವರ್ಗಾವಣೆ> <ನೇರ ನಗದು ವರ್ಗಾವಣೆ> <dbt Karnataka> <dbt> <direct benefit transfer> <bank> <loan> <subsidy> <Tourist car loan subsidy Yojana> <Swavalambi Sarathi Yojana> <Yellow board> <Education loan> <car loan> <subsidy car scheme> <subsidy borewell scheme> <Sevasindu portal> <sevasindu>
ಉಚಿತ ಬೋರ್ ವೆಲ್,ವಾಹನ ಖರೀದಿ,ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಿನ ಕೊನೆಯ ದಿನಾಂಕ-Free-borewell-four-wheeler-subsidy-scheme
ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ.
2024 - 25ನೇ ಸಾಲಿನಲ್ಲಿ ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
ಸ್ವಾವಲಂಬಿ ಸಾರಥಿ ಯೋಜನೆ(Swavalambi sarathi yojane)
ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು (Car)ಅಥವಾ ಗೂಡ್ ವಾಹನಗಳಂತಹ (Goods vehicle)ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.
ಗಂಗಾಕಲ್ಯಾಣ ಯೋಜನೆಯಡಿ 4.75 ಲಕ್ಷ ಸಹಾಯಧನ(Ganga kalyana yojane)
2024 - 25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ 50,000 ರೂಪಾಯಿ ಸಹಾಯಧನ(Self employment direct loan scheme)
2024 - 25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
ಮೈಕ್ರೋ ಕ್ರೇಡಿಟ್ (ಪ್ರೇರಣಾ) ಯೋಜನೆಯಡಿ 1.5 ಲಕ್ಷ ಸಹಾಯಧನ(Micro credit scheme)
2024 - 25ನೇ ಸಾಲಿನಲ್ಲಿ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ಆಧಾರ್ ಕಾರ್ಡ್(Aadhaar card)
ಬ್ಯಾಂಕ್ ಪಾಸ್ ಬುಕ್(Bank passbook)
ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ(Caste certificate)
(DL) ಡ್ರೈವಿಂಗ್ ಲೈಸೆನ್ಸ್
ಫೋಟೋ(photo)
ಮೊಬೈಲ್ ನಂಬರ್(Mobile number)
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್(Seva sindhu Portal) https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಿ ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು.