ಉಚಿತ ಹೊಲಿಗೆ ಯಂತ್ರ,ಬೋರವೆಲ್,ವಾಹನ ಖರೀದಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಿನ ಕೊನೆಯ ದಿನಾಂಕ-Free-sewing-machine-borewell-four-wheeler-subsidy-scheme

<Krushirushi> <Free sewing machine> <Uchita holige yantra> <ರಾಟಿ> <ಹೊಲಿಗೆ ಯಂತ್ರ> <How to apply for free sewing machine> <sewing machine> <ಉಚಿತ ಹೊಲಿಗೆ ಯಂತ್ರ> <ಹಣ> <ಸಂದಾಯ> <ಸಹಾಯಧನ> <Free sewing machine 2024> <ಉಚಿತ ಹೊಲಿಗೆ ಯಂತ್ರ 2024> <Free sewing machine scheme> <Krushi rushi> <ಗಂಗಾಕಲ್ಯಾಣ ಯೋಜನೆ> <ಗಂಗಾಕಲ್ಯಾಣಯೋಜನೆ> <ಗಂಗಾಕಲ್ಯಾಣ ಯೋಜನೆ 2024> <Ganga Kalyan yojana 2024> <Gangakalyanyojane2024> <Freeborewell> <Free borewell> <ಉಚಿತ ಬೋರ್ ವೆಲ್> <ಉಚಿತಬೋರ್ವೇಲ್> <ರೈತ> <ಸಹಾಯಧನ> <ಸಂದಾಯ> <ಹಣ> <ನೀರಾವರಿ> <ಸಬ್ಸಿಡಿ ಕಾರ್> <ಸಬ್ಸಿಡಿ ಗೂಡ್ಸ್ ಗಾಡಿ> <Subsidy car loan Scheme> <car loan> <car subsidy> <Goods vehicle> <Subsidy goods vehicle> <Subsidy car scheme 2024> <ಹಣ> <ಸಂದಾಯ> <ಸಹಾಯಧನ> <ನೇರ ಲಾಭ ವರ್ಗಾವಣೆ> <ನೇರ ನಗದು ವರ್ಗಾವಣೆ> <dbt Karnataka> <dbt> <direct benefit transfer> <bank> <loan> <subsidy> <Tourist car loan subsidy Yojana> <Swavalambi Sarathi Yojana> <Yellow board> <Education loan> <car loan> <subsidy car scheme> <subsidy borewell scheme> <Sevasindu portal> <sevasindu>

ಉಚಿತ ಹೊಲಿಗೆ ಯಂತ್ರ,ಬೋರವೆಲ್,ವಾಹನ ಖರೀದಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಿನ ಕೊನೆಯ ದಿನಾಂಕ-Free-sewing-machine-borewell-four-wheeler-subsidy-scheme

ಉಚಿತ ಹೊಲಿಗೆ ಯಂತ್ರ,ಬೋರವೆಲ್,ವಾಹನ ಖರೀದಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಿನ ಕೊನೆಯ ದಿನಾಂಕ-Free-sewing-machine-borewell-four-wheeler-subsidy-scheme

ಸ್ವಾವಲಂಬಿ ಸಾರಥಿ ಯೋಜನೆ

ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.


ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.

ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.

ಡ್ರೈವಿಂಗ್ ಲೈಸೆನ್ಸ್

ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.

ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ ವರ್ಗದವರಾಗಿರಬೇಕು.


ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ ಬುಕ್

ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ

(DL) ಡ್ರೈವಿಂಗ್ ಲೈಸೆನ್ಸ್

ಫೋಟೋ

ಮೊಬೈಲ್ ನಂಬರ್

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in  ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಿ ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 10 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು.

75% ಸಬ್ಸಿಡಿಯಲ್ಲಿ ಸರಕು ವಾಹನ, ಕಾರು ಖರೀದಿಗೆ 4 ಲಕ್ಷ ರೂಪಾಯಿ ಸಹಾಯಧನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Car subsidy scheme 

ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನ
ಉದ್ದೇಶಗಳು:
• ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಈ ಕೆಳಕಂಡ೦ತೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.
• ಬ್ಯಾಂಕ್ ಸಾಲದ ಶೇ.20ರಷ್ಟು ಸಹಾಯಧನ ಅಥವಾ ಗರಿಷ್ಠ ₹1 ಲಕ್ಷ
• ಘಟಕ ವೆಚ್ಚದ ಶೇ.70ರಷ್ಟು ಸಹಾಯಧನ ಅಥವಾ ಗರಿಷ್ಠ ₹2 ಲಕ್ಷ
ಸ್ವಾವಲಂಬಿ ಸಾರಥಿ
ಸರಕು ವಾಹನ / ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ. ಸಾಲದ ಮೊತ್ತದ ಶೇ.75ರಷ್ಟು ಸಹಾಯಧನ ಅಥವಾ ಗರಿಷ್ಠ 74 ಲಕ್ಷ