ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Free sewing machine scheme-Uchitha holige yantra

<Krushirushi> <Free sewing machine> <Uchita holige yantra> <ರಾಟಿ> <ಹೊಲಿಗೆ ಯಂತ್ರ> <How to apply for free sewing machine> <sewing machine> <ಉಚಿತ ಹೊಲಿಗೆ ಯಂತ್ರ> <ಹಣ> <ಸಂದಾಯ> <ಸಹಾಯಧನ> <Free sewing machine 2024> <ಉಚಿತ ಹೊಲಿಗೆ ಯಂತ್ರ 2024> <Free sewing machine scheme>

ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Free sewing machine scheme-Uchitha holige yantra

ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Free sewing machine scheme Uchitha holige yantra

ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ನಿಯಮಿತದಿಂದ ಉಚಿತ ಹೊಲಿಗೆ ಯಂತ್ರವನ್ನು(Free sewing machine/uchitha holige yantra) ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ವರ್ಷ ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳಿಗೆ ವಿವಿಧ ವಲಯಗಳಲ್ಲಿ ಸ್ವ-ಉದ್ಯೋಗ ಮಾಡಲು ಅರ್ಥಿಕವಾಗಿ ನೆರವು ನೀಡಲು ರಾಜ್ಯದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ವಿವಿಧ ನಿಗಮಗಳಿಂದ ಉಚಿತವಾಗಿ ಹೊಲಿಗೆ ಯಂತ್ರವನ್ನು (Free sewing machine scheme) ನೀಡಲು ಅರ್ಜಿ ಆಹ್ವಾನಿಸಲಾಗುತ್ತಿದ್ದು ಇದರಂತೆ ಈ ವರ್ಷವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.

1) ಹಿಂದುಳಿದ ವರ್ಗಗಳ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಡಿಯಲ್ಲಿ ಪ್ರಯೋಜನವನ್ನು ಪಡೆಯಲು ಅರ್ಜಿ ಸಲ್ಲಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದವರಾಗಿರಬೇಕು. 

2) ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪುದೇಶದವರಿಗೆ ರೂ.1,20,000/-ಗಳ ಒಳಗಿರಬೇಕು, 

3) ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು(Free sewing machine documents)

ಅರ್ಜಿ ಸಲ್ಲಿಸುವುದು ಹೇಗೆ? How to apply for free sewing machine application online)

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ 

https://sevasindhu.karnataka.gov.in/

ಅಥವಾ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಮೂಲಕ ಅರ್ಜಿ ಸಲ್ಲಿಸಿ

ಇದನ್ನೂ ಓದಿ

Bele vime-17.60 ಲಕ್ಷ ರೈತರಿಗೆ 2021 ಕೋಟಿ ಪರಿಹಾರ-ಕೃಷಿ ಸಚಿವ ಚಲುವರಾಯಸ್ವಾಮಿ, ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್-crop insurance - https://krushirushi.in/Bele-vime-crop-insurance-1689