ಕಾರ್ಮಿಕರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಉಪಹಾರಕ್ಕೆ ಪ್ರತಿ ತಿಂಗಳು 1500 ರೂ. ನೇರ ವರ್ಗಾವಣೆ

ಕಾರ್ಮಿಕರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಉಪಹಾರಕ್ಕೆ ಪ್ರತಿ ತಿಂಗಳು 1500 ರೂ. ನೇರ ವರ್ಗಾವಣೆ

ಕಾರ್ಮಿಕರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಉಪಹಾರಕ್ಕೆ ಪ್ರತಿ ತಿಂಗಳು 1500 ರೂ. ನೇರ ವರ್ಗಾವಣೆ

ಬೆಂಗಳೂರು ಜಲಮಂಡಳಿ ನೈರ್ಮಲ್ಯೀಕರಣ ಕಾರ್ಮಿಕರಿಗೆ ಅನ್ನಪೂರ್ಣ ಯೋಜನೆಯಡಿ ಸ್ಮಾರ್ಟ್‌ಕಾರ್ಡ್‌ ವಿತರಣೆ ಮಾಡಲಾಗಿದೆ. 

ಈ ಮೂಲಕ 700+ ನೈರ್ಮಲ್ಯೀಕರಣ ಕಾರ್ಮಿಕರಿಗೆ ಉಪಹಾರಕ್ಕಾಗಿ ಪ್ರತಿದಿನ ₹50 ರಂತೆ ಮಾಸಿಕ ₹1,500ನಷ್ಟು ಹಣವು ಸ್ಮಾರ್ಟ್‌ಕಾರ್ಡ್‌ ಮೂಲಕ ನೇರ ವರ್ಗಾವಣೆಯಾಗಲಿದೆ.

ಅನ್ನಪೂರ್ಣ ಯೋಜನೆ

ಬೆಂಗಳೂರು ಜಲಮಂಡಳಿ ನೈರ್ಮಲೀಕರಣ ಕಾರ್ಮಿಕರಿಗೆ ಅನ್ನಪೂರ್ಣ ಯೋಜನೆಯಡಿ ಸ್ಮಾರ್ಟ್‌ ಕಾರ್ಡ್‌ ವಿತರಣೆ

700+ ನೈರ್ಮಲೀಕರಣ ಕಾರ್ಮಿಕರಿಗೆ ಉಪಹಾರಕ್ಕಾಗಿ ಪ್ರತಿದಿನ ₹50 ರಂತೆ ಮಾಸಿಕ ₹1,500 ಅನ್ನು ಸ್ಮಾರ್ಟ್‌ ಕಾರ್ಡ್ ಮೂಲಕ ನೇರ ನಗದು ವರ್ಗಾವಣೆ

ಎಕ್ಸಿಸ್ ಬ್ಯಾಂಕ್‌ನ ಸಹಯೋಗದೊಂದಿಗೆ ಸ್ಮಾರ್ಟ್ ಕಾರ್ಡ್‌ಗಳ ವಿತರಣೆ

ಈ ಯೋಜನೆಗೆ ಅಂದಾಜು ಮಾಸಿಕ ₹10.50 ಲಕ್ಷ ಮತ್ತು ವಾರ್ಷಿಕ ₹1.26 ಕೋಟಿ ವೆಚ್ಚ

ಇದು ದೇಶದಲ್ಲಿಯೇ ಇಂತಹ ತಂತ್ರಜ್ಞಾನ ಆಧಾರಿತ ನೇರ ಹಣ ವರ್ಗಾವಣೆ ಮಾಡುವ ಮೊದಲ ಯೋಜನೆ.