Gram Panchayati election-ಗ್ರಾಮಪಂಚಾಯತಿ ಚುನಾವಣೆ ಘೋಷಣೆ,ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ
Gram Panchayati election-ಗ್ರಾಮಪಂಚಾಯತಿ ಚುನಾವಣೆ ಘೋಷಣೆ,ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ

Gram Panchayati election-ಗ್ರಾಮಪಂಚಾಯತಿ ಚುನಾವಣೆ ಘೋಷಣೆ,ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ
ರಾಜ್ಯದ 222 ಗ್ರಾಮ ಪಂಚಾಯಿತಿ ಉಪ ಚುನಾವಣೆ ದಿನಾಂಕ ಘೋಷಣೆ: ಮೇ 11ರಂದು ಮತದಾನ, 14ರಂದು ಫಲಿತಾಂಶ ಪ್ರಕಟ
ರಾಜ್ಯದ 222 ಗ್ರಾಮ ಪಂಚಾಯಿತಿಗಳ 260 ಸ್ಥಾನಗಳಿಗೆ ಉಪಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ.
ಏಪ್ರಿಲ್ 22 ರಂದು ರಾಜ್ಯ ಚುನಾವಣಾ ಆಯೋಗದಿಂದ ಅಧಿಸೂಚನೆ ಪ್ರಕಟಿಸಲಾಗುವುದು. ಮೇ 11ರಂದು ಮತದಾನ, ಮೇ 14ರಂದು ಫಲಿತಾಂಶ ಪ್ರಕಟವಾಗಲಿದೆ.
ವಿವಿಧ ಕಾರಣಗಳಿಂದಾಗಿ ತೆರವಾಗಿರುವ 222 ಗ್ರಾಮ ಪಂಚಾಯಿತಿಗಳ 260 ಸ್ಥಾನಗಳಿಗೆ ಉಪಚುನಾವಣೆ ನಡೆಸಲಾಗುವುದು.
Voter ID-ನಿಮ್ಮ ಮೊಬೈಲ್ ನಲ್ಲೇ ಬದಲಾದ ಮೊಟರ್ ಐಡಿ ಡೌನ್ಲೊಡ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-205
ಇದಕ್ಕಾಗಿ ಚುನಾವಣಾ ಆಯೋಗದಿಂದ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೇ 11ರಂದು ಮತದಾನ, ಮೇ 14ರಂದು ಫಲಿತಾಂಶ ಪ್ರಕಟಿಸಲಾಗುವುದು. ಇದಕ್ಕೆ ಪೂರ್ವಭಾವಿಯಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಏಪ್ರಿಲ್ 22ರಂದು ಅಧಿಸೂಚನೆ ಹೊರಡಿಸಲಾಗುವುದು ಎನ್ನಲಾಗಿದೆ.
.Polling booth-ನಿಮ್ಮ ಮತಗಟ್ಟೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-207
ಕರ್ನಾಟಕದ ಮತದಾರರ ವಿವರ (Karnataka Voter Details)ಕರ್ನಾಟಕ ಒಟ್ಟು 5.3 ಕೋಟಿ ಮತದಾರರನ್ನು ಹೊಂದಿದ್ದು, ಇದರಲ್ಲಿ 2.62 ಕೋಟಿ ಪುರುಷ ಮತದಾರರು ಇದ್ದರೆ, 2.59 ಕೋಟಿ ಮಹಿಳಾ ಮತದಾರರು ಇದ್ದಾರೆ. ಮತದಾರರ ಲಿಂಗಾನುಪಾತ ಗಮನಿಸಿದರೆ ಪ್ರತಿ ಸಾವಿರ ಪುರುಷ ಮತದಾರರಿಗೆ 988 ಮಹಿಳಾ ಮತದಾರರಿದ್ದಾರೆ.
Voter list-ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ceo.karnataka.gov.in/draftroll_2023/
ನಂತರ ನಿಮ್ಮ ಜಿಲ್ಲೆಯನ್ನು ಕ್ಲಿಕ್ ಮಾಡಿ
ನಂತರ ನೀವು ಮತ ಹಾಕುವ ಬೂತ ಮೇಲೆ ಕ್ಲಿಕ್ ಮಾಡಿ
ಕೆಳಗೆ ಕಾಣುವ captch ಮೇಲೆ ಕ್ಲಿಕ್ ಮಾಡಿ Download ಮೇಲೆ ಕ್ಲಿಕ್ ಮಾಡಿದರೆ,ನಿಮ್ಮ ಬೂತನಲ್ಲಿರುವ ಎಲ್ಲಾ ಮತದಾರರ ಪಟ್ಟಿ ಸಿಗುತ್ತದೆ. ಇದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ.
ನಿಮ್ಮ ಹೆಸರು ಇಲ್ಲದಿದ್ದರೆ ಕೂಡಲೆ ನಿಮ್ಮ ಗ್ರಾಮ ಲೆಕ್ಕಾಧಿಕಾರಿಯನ್ನು ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಸೇರಿಸಿ
ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs
http://krushirushi.in/Krushi-
ಇಂತಿ ನಿಮ್ಮ
ಶಿವನಗೌಡ ಪಾಟೀಲ
M.Sc(ಕೃಷಿ), ಕೀಟಶಾಸ್ತ್ರ