Gruhalakshmi 16th instalment-ಗೃಹಲಕ್ಷ್ಮಿ 16ನೇ ಕಂತಿನ ಹಣ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

<Krushirushi> <ಗೃಹಲಕ್ಷ್ಮಿ 16ನೇ ಕಂತು> <ಗೃಹಲಕ್ಷ್ಮಿ ಲಿಸ್ಟ್> <ಗೃಹಲಕ್ಷ್ಮಿ> <ಗೃಹಲಕ್ಷ್ನಿ ಹಣ> <ಗೃಹಲಕ್ಷ್ಮಿ amount status> <ಗೃಹಲಕ್ಷ್ಮಿ ಯೋಜನೆ status DBT> <Gruhalakshmi status> <Aadhar> <ಹಣ> <ಸಂದಾಯ> <ಸಹಾಯಧನ> <ಡಿಬಿಟಿ> <ಡಿಬಿಟಿ ಕರ್ನಾಟಕ> <dbt Karnataka> <direct benefit transfer> <ನೇರ ಲಾಭ ವರ್ಗಾವಣೆ> <ನೇರ ನಗದು ವರ್ಗಾವಣೆ> <ಆಧಾರ್> <Gruhalakshmi> <Gruha lakshmi> <Gruhalakshmi 16th instalment> <Gruhalakshmi Yojana> <Gruhalakshmi amount> <Gruhalakshmi status> <Gruhalakshmi Yojana Karnataka>

Gruhalakshmi 16th instalment-ಗೃಹಲಕ್ಷ್ಮಿ 16ನೇ ಕಂತಿನ ಹಣ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

Gruhalakshmi 16th instalment-ಗೃಹಲಕ್ಷ್ಮಿ 16ನೇ ಕಂತಿನ ಹಣ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಬರುತ್ತಿರುವ ಎರಡು ಸಾವಿರ ರೂಪಾಯಿ 16 ನೇ ಕಂತಿನ ಹಣ ಜನವರಿ 14 ರಿಂದ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.