Gruhalakshmi June month amount-ಇಂದು ಮತ್ತು ನಾಳೆ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ-ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ನಿಮ್ಮ ಸ್ಟೇಟಸ್ ಚೆಕ್ ಮಾಡುವ ಹೊಸ ಡೈರೆಕ್ಟ್ ಲಿಂಕ್
<Krushirushi> <ಗೃಹಲಕ್ಷ್ಮಿಜೂನ್ ತಿಂಗಳ ಹಣ ಜಮಾ> <Gruhalakshmi June month amount> <Gruhalakshmi Application Status> <Mahitikanaja> <ಪೋಸ್ಟ್ ಆಫೀಸ್ ಅಕೌಂಟ್> <Gruhalakshmi amount deposited to post office account> <ಡಿಬಿಟಿ ಕರ್ನಾಟಕ> <ಗೃಹಲಕ್ಷ್ಮಿಹಣ ಜಮಾ> <Gruhalakshmi amount deposited> <How to check Gruhalakshmi amount> <ಡಿಬಿಟಿ> <DBT> <ಅನ್ನಭಾಗ್ಯ> <ಅನ್ನ ಭಾಗ್ಯ> <Anna bhagya> <Siddaramayya> <5kgಅಕ್ಕಿ><ನೇರನಗದುವರ್ಗಾವಣೆ> <ಡಿಬಿಟಿ> <DBT> <Direct benefit transfer> <ಹಣ> <ರೈತ> <crop> <ಬೆಳೆಸುದ್ದಿ> <ಅನ್ನಭಾಗ್ಯ> <Annabhagya><ಬೆಳೆವಿಮೆ> <<dbt Karnataka> <direct benefit transfer> <ಆಧಾರ್> <ನೇರ ಲಾಭ ವರ್ಗಾವಣೆ> <cropinsurance> <Gruhalakshmi amount> <ಸಂದಾಯ>
Gruhalakshmi June month amount-ಇಂದು ಮತ್ತು ನಾಳೆ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ-ಸಚಿವೆ ಲಕ್ಷ್ಮಿ ಹೆಬ್ಬಾಳಕರ್
ಇಂದು ಅಥವಾ ನಾಳೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದೇ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ.
ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ ಇಡೀ ರಾಜ್ಯದಲ್ಲಿ ಇವತ್ತು ಮತ್ತು ನಾಳೆ ಕ್ರೆಡಿಟ್ ಆಗಲಿದೆ ಎಂದು ಹೇಳಿದರು.
ಮೇ ತಿಂಗಳಲ್ಲಿ ಎಲ್ಲರ ಅಕೌಂಟ್‌ಗೆ ಗೃಹಲಕ್ಷ್ಮಿ ಹಣ ಹೋಗಿದೆ. ಐದು ವರ್ಷ ಕೂಡ ಗೃಹಲಕ್ಷ್ಮಿ ಮನೆ ಮನೆ ಬಾಗಿಲಿಗೆ ಹೋಗುತ್ತಾಳೆ. ಗೃಹಲಕ್ಷ್ಮಿ ಮುಂದುವರೆಯುತ್ತದೆ.
ಯಾರು ಕೂಡ ಆತಂಕಕ್ಕೊಳಗಾಗುವುದು ಬೇಡ. ಕೊಟ್ಟ ಭಾಷೆಯಂತೆ ಪ್ರತಿ ತಿಂಗಳು ತಪ್ಪದೆ ಹಣ ಹಾಕುತ್ತೇವೆ.
ನಿಮ್ಮ ಸ್ಟೇಟಸ್ ಚೆಕ್ ಮಾಡುವ ಹೊಸ ಡೈರೆಕ್ಟ್ ಲಿಂಕ್
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://play.google.com/store/apps/details?id=com.dbtkarnataka
ನಂತರ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.