Gruhalakshmi amount-ಇಲ್ಲಿಯವರೆಗೂ ನಿಮಗೆ ಎಷ್ಟು ಗೃಹಲಕ್ಷ್ಮಿ ಹಣ ಜಮಾ ಆಗಿದೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi