Gruhalakshmi list-ಕೊನೆಗೂ ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಯ್ತು 2 ತಿಂಗಳ ಗೃಹಲಕ್ಷ್ಮಿ ಹಣ
<Krushirushi> <ಗೃಹಲಕ್ಷ್ಮಿ ಸ್ಟೇಟಸ್> <ಗೃಹಲಕ್ಷ್ಮಿ ಲಿಸ್ಟ್> <ಗೃಹಲಕ್ಷ್ಮಿ> <ಗೃಹಲಕ್ಷ್ನಿ ಹಣ> <ಗೃಹಲಕ್ಷ್ಮಿ amount status> <ಗೃಹಲಕ್ಷ್ಮಿ ಯೋಜನೆ status DBT> <Gruhalakshmi status> <Ahara> <ಹಣ> <ಸಂದಾಯ> <ಸಹಾಯಧನ> <ಡಿಬಿಟಿ> <ಡಿಬಿಟಿ ಕರ್ನಾಟಕ> <dbt Karnataka> <direct benefit transfer> <ನೇರ ಲಾಭ ವರ್ಗಾವಣೆ> <ನೇರ ನಗದು ವರ್ಗಾವಣೆ> <ಆಧಾರ್> <Gruhalakshmi> <Gruha lakshmi> <Gruhalakshmi list> <Gruhalakshmi Yojana> <Gruhalakshmi amount> <Gruhalakshmi status> <Gruhalakshmi Yojana Karnataka>

Gruhalakshmi list-ಕೊನೆಗೂ ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಯ್ತು 2 ತಿಂಗಳ ಗೃಹಲಕ್ಷ್ಮಿ ಹಣ
ಫೆಬ್ರವರಿ.21ರಂದು ಈ ವಿಷಯವಾಗಿ ಮಾತನಾಡಿದ್ದಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದಿದ್ದರು.
ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದಿದ್ದರು.
ಅದರಂತೆ ಇಂದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ರೂ.4000 ಬಾಕಿ ಹಣವನ್ನು ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ. ಇಂದು ಅನೇಕ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗಿರುವುದಾಗಿ ತಿಳಿದು ಬಂದಿದೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರು, ಈಗಾಗಲೇ ನವೆಂಬರ್ ತಿಂಗಳ ಹಣವನ್ನು ಎಲ್ಲರ ಅಕೌಂಟ್‌ಗೆ ಹಾಕಿದ್ದೇವೆ. ಡಿಸೆಂಬರ್ ಮತ್ತು ಜನವರಿ ಎರಡು ತಿಂಗಳದ್ದು ಬಾಕಿ ಇದೆ. ಡಿಸೆಂಬರ್‌ದು ಇವತ್ತು ಬಿಲ್ಲಿಂಗ್ ನಡೀತಾ ಇದೆ. ನಾಲೈದು ದಿನದಲ್ಲಿ ಮಹಿಳೆಯರ ಅಕೌಂಟ್‌ಗೆ ಹಣ ಜಮಾವಣೆ ಆಗುತ್ತದೆ. ಡಿಸೆಂಬರ್ ಮುಗಿಸಿದ ತಕ್ಷಣ ಜನವರಿ ಮತ್ತು ಫೆಬ್ರವರಿ ತಿಂಗಳದ್ದು ಮತ್ತೆ ತಗೋತೀವಿ. ಆ ಬಳಿಕ ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ಹೇಳಿದರು.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.