Gruhalakshmi rejected list-ಈ ದಿನ ಒಟ್ಟಿಗೆ ಬಿಡುಗಡೆಯಾಗಲಿದೆ 3 ತಿಂಗಳ ಗೃಹಲಕ್ಷ್ಮಿ ಹಣ, ಆದರೆ ಈ ಪಟ್ಟಿಯಲ್ಲಿರುವವರಿಗಿಲ್ಲ ಗೃಹಲಕ್ಷ್ಮಿ ಹಣ
<Krushirushi><ಗೃಹಲಕ್ಷ್ಮಿ ರದ್ದಾದ ಪಟ್ಟಿ> <ರದ್ದಾದ ರೇಷನ್ ಕಾರ್ಡ್ ಲಿಸ್ಟ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <Annabhagya amount> <ಅನ್ನಭಾಗ್ಯ ಹಣ> <Gruhalakshmi rejected list> <Gruhalakshmi>

Gruhalakshmi rejected list-ಈ ದಿನ ಒಟ್ಟಿಗೆ ಬಿಡುಗಡೆಯಾಗಲಿದೆ 3 ತಿಂಗಳ ಗೃಹಲಕ್ಷ್ಮಿ ಹಣ, ಆದರೆ ಈ ಪಟ್ಟಿಯಲ್ಲಿರುವವರಿಗಿಲ್ಲ ಗೃಹಲಕ್ಷ್ಮಿ ಹಣ
ಯಜಮಾನಿಯರಿಗೆ ಸಚಿವೆ ಲಕ್ಷ್ಮೀ
ಹೆಬ್ಬಾಳ್ಳರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ 8-10 ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ 8-10 ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲಾಗುವುದು.
ನನಗೆ ಅಪಘಾತವಾಗಿ 40 ದಿನ ಆಸ್ಪತ್ರೆಯಲ್ಲಿ ಇದ್ದ ಕಾರಣ ಗೃಹ ಲಕ್ಷ್ಮಿ ಹಣ ಖಾತೆಗೆ ಹಾಕುವ ಪ್ರಕ್ರಿಯೆ ವಿಳಂಬವಾಗಿದೆ. ಇಷ್ಟು ದಿನ ವಿಳಂಬವಾಗಿದ್ದ ಹಣವನ್ನು 8-10 ದಿನದೊಳಗೆ ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಗೃಹ ಲಕ್ಷ್ಮಿ ಹಣವನ್ನು ಹೊಸ ಪ್ಯಾಟರ್ನ್ ಮೂಲಕ ಹಾಕಲಾಗುತ್ತಿದೆ. ಬೆಂಗಳೂರು ಸುತ್ತಮುತ್ತಲ 5 ತಾಲೂಕು ಪಂಚಾಯಿತಿಗಳಿಗೆ ದುಡ್ಡು ಹಾಕಿದ್ದೇವೆ. ಅಲ್ಲಿಂದ ಸಿಡಿಪಿಒ ಮೂಲಕ ಹಣ ಬಿಡುಗಡೆ ಮಾಡಲಾಗಿದೆ. ಇನ್ನೂ ಸರಿಯಾಗಿ ಒಂದು ವಾರ, 10 ದಿನದೊಳಗೆ ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದಾರೆ.
https://ahara.kar.nic.in/Home/EServices
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ e-Ration Card ಮೇಲೆ ಕ್ಲಿಕ್ ಮಾಡಿ
ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ ಮೇಲೆ ಕ್ಲಿಕ್ ಮಾಡಿ,Go ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ರದ್ದಾದ ರೇಷನ್ ಕಾರ್ಡ್ ಪಟ್ಟಿ ದೊರೆಯಲಿದೆ