ಗಣೇಶ ಚತುರ್ಥಿಯಂದು ಗೃಹಿಣಿಯರ ಖಾತೆಗೆ ಗೃಹಲಕ್ಷ್ಮಿ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ-Gruhalakshmi status

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
Hi